Skip to content
ThuthiThuthiThuthi
1 Kings · chapter 9 · verse 7

1 Kings 9:7 in Kannada

ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.

Anya devarugalannu sevisi avugalige addabiddare naanu aaga israayelige kotta bhoomiyallinda ava rannu kadidubittu nanna hesarigoskara parishuddha maadida ee mandiravannu nanna edurininda tegedu biduvenu.

1 Kings 9:7 in English

King James Version (KJV)
Then will I cut off Israel out of the land which I have given them; and this house, which I have hallowed for my name, will I cast out of my sight; and Israel shall be a proverb and a byword among all people:
World English Bible (WEB)
then I will cut off Israel out of the land which I have given them; and I will cast this house, which I have made holy for my name, out of my sight; and Israel will be a proverb and a byword among all peoples.
American Standard Version (ASV)
then will I cut off Israel out of the land which I have given them; and this house, which I have hallowed for my name, will I cast out of my sight; and Israel shall be a proverb and a byword among all peoples.
Bible in Basic English (BBE)
Then I will have Israel cut off from the land which I have given them; and this house, which I have made holy for myself, I will put away from before my eyes; and Israel will be a public example, and a word of shame among all peoples.
Darby Translation (DBY)
then will I cut off Israel out of the land which I have given them; and the house, which I have hallowed to my name, will I cast out of my sight; and Israel shall be a proverb and a by word among all peoples;
Webster's Bible (WBS)
Then will I cut off Israel from the land which I have given them; and this house which I have hallowed for my name, will I cast out of my sight; and Israel shall be a proverb and a by-word among all people:
Young's Literal Translation (YLT)
then I have cut off Israel from the face of the ground that I have given to them, and the house that I have hallowed for My name I send away from My presence, and Israel hath been for a simile and for a byword among all the peoples;

Read in context

  1. 5ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
  2. 6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
  3. 7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
  4. 8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
  5. 9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
Read all of 1 Kings 9

Cross references

Original words (Hebrew)

1 Kings 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.