1 Kings · chapter 9 · verse 8
1 Kings 9:8 in Kannada
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
Israayelu samasta janagalalli gaade yaagiyoo apahaasyavaagiyoo iruvadu. Ida llade ee ettaravaagiruva maneyannu haaduhogu vavarellaroo adakke aashcharyapattu--chhee andukartanu ee deshakkoo ee mandirakkoo heege yaake maadidanu endu annuvaru.
1 Kings 9:8 in English
- King James Version (KJV)
- And at this house, [which] is high, every one that passeth by it shall be astonished, and shall hiss; and they shall say, Why hath the LORD done thus unto this land, and to this house?
- World English Bible (WEB)
- Though this house is so high, yet everyone who passes by it will be astonished and hiss; and they will say, ‘Why has the LORD done this to this land and to this house?’
- American Standard Version (ASV)
- And though this house is so high, yet shall every one that passeth by it be astonished, and shall hiss; and they shall say, Why hath Jehovah done thus unto this land, and to this house?
- Bible in Basic English (BBE)
- And this house will become a mass of broken walls, and everyone who goes by will be overcome with wonder at it and make whistling sounds; and they will say, Why has the Lord done so to this land and to this house?
- Darby Translation (DBY)
- and this house, [which] is high, every one that passes by it shall be astonished at, and shall hiss, and they shall say, Why has Jehovah done thus to this land and to this house?
- Webster's Bible (WBS)
- And at this house [which] is high, every one that passeth by it shall be astonished, and shall hiss; and they shall say, Why hath the LORD done thus to this land, and to this house?
- Young's Literal Translation (YLT)
- as to this house, [that] is high, every one passing by it is astonished, and hath hissed, and they have said, Wherefore hath Jehovah done thus to this land and to this house?
Read in context
- 6ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ
- 7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- 8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- 9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- 10ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
Cross references
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Deuteronomy 29:24–26 ಧರ್ಮೋಪದೇಶಕಾಂಡ 29:24–26ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
- 2 Chronicles 7:21 2 ಪೂರ್ವಕಾಲವೃತ್ತಾಂತ 7:21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Jeremiah 49:17 ಯೆರೆಮೀಯ 49:17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Isaiah 64:11 ಯೆಶಾಯ 64:11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Jeremiah 50:13 ಯೆರೆಮೀಯ 50:13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.