1 Kings · chapter 9 · verse 9
1 Kings 9:9 in Kannada
ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
Avaru pratyuttaravaagi--tamma tandegalannu aiguptadesha dolaginda baramaadida tamma devaraada karta nannu bittu anyadevarugalannu hondikondu avugalige adbabiddu sevisiddarinda kartanu ee kedannellaa namma mele baramaadidanendu helu varu andanu.
1 Kings 9:9 in English
- King James Version (KJV)
- And they shall answer, Because they forsook the LORD their God, who brought forth their fathers out of the land of Egypt, and have taken hold upon other gods, and have worshipped them, and served them: therefore hath the LORD brought upon them all this evil.
- World English Bible (WEB)
- and they will answer, ‘Because they abandoned the LORD their God, who brought their fathers out of the land of Egypt, and embraced other gods, and worshiped them, and served them. Therefore the LORD has brought all this evil on them.’”
- American Standard Version (ASV)
- and they shall answer, Because they forsook Jehovah their God, who brought forth their fathers out of the land of Egypt, and laid hold on other gods, and worshipped them, and served them: therefore hath Jehovah brought all this evil upon them.
- Bible in Basic English (BBE)
- And their answer will be, Because they were turned away from the Lord their God, who took their fathers out of the land of Egypt; they took for themselves other gods and gave them worship and became their servants: that is why the Lord has sent all this evil on them.
- Darby Translation (DBY)
- And they shall say, Because they forsook Jehovah their God, who brought forth their fathers out of the land of Egypt, and have attached themselves to other gods, and have worshipped them and served them; therefore has Jehovah brought upon them all this evil.
- Webster's Bible (WBS)
- And they shall answer, Because they forsook the LORD their God, who brought forth their fathers from the land of Egypt, and have taken hold upon other gods, and have worshiped them, and served them: therefore hath the LORD brought upon them all this evil.
- Young's Literal Translation (YLT)
- and they have said, Because that they have forsaken Jehovah their God, who brought out their fathers from the land of Egypt, and they lay hold on other gods, and bow themselves to them, and serve them; therefore hath Jehovah brought in upon them all this evil.'
Read in context
- 7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- 8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- 9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- 10ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದ
- 11ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
Cross references
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Jeremiah 5:19 ಯೆರೆಮೀಯ 5:19ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
- Jeremiah 2:10–13 ಯೆರೆಮೀಯ 2:10–13ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- 2 Chronicles 7:22 2 ಪೂರ್ವಕಾಲವೃತ್ತಾಂತ 7:22ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- Deuteronomy 29:25–28 ಧರ್ಮೋಪದೇಶಕಾಂಡ 29:25–28ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Jeremiah 50:7 ಯೆರೆಮೀಯ 50:7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- Lamentations 4:13–15 ಪ್ರಲಾಪಗಳು 4:13–15ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು. ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು. ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- Jeremiah 12:7–8 ಯೆರೆಮೀಯ 12:7–8ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ. ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
- Jeremiah 16:10–13 ಯೆರೆಮೀಯ 16:10–13ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ. ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ. ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- Ezekiel 36:17–20 ಯೆಹೆಜ್ಕೇಲನು 36:17–20ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು. ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು. ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು. ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- Zephaniah 1:4–5 ಚೆಫನ್ಯ 1:4–5ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- Lamentations 2:16–17 ಪ್ರಲಾಪಗಳು 2:16–17ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ. ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
Original words (Hebrew)
- answer · H559אָמַר ʼâmar
- forsook · H5800עָזַב ʻâzab
- God · H430אֱלֹהִים ʼĕlôhîym
- forth · H3318יָצָא yâtsâʼ
- fathers · H1אָב ʼâb
- land · H776אֶרֶץ ʼerets
- Egypt · H4714מִצְרַיִם Mitsrayim
- hold · H2388חָזַק châzaq
- other · H312אַחֵר ʼachêr
- gods · H430אֱלֹהִים ʼĕlôhîym
- worshipped · H7812שָׁחָה shâchâh
- served · H5647עָבַד ʻâbad
- brought · H935בּוֹא bôwʼ
- evil · H7451רַע raʻ