Skip to content
ThuthiThuthiThuthi
1 Peter · chapter 1 · verse 11

1 Peter 1:11 in Kannada

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

Tammallidda kristana aatmanu kristanige barabekaada baadhegalannoo avugala taruvaaya untaaguva prabhaavavannoo mundaagi saaksheekarisidaaga aatanu yaava kaalavannu illave entha kaalavannu soochisuva nembadannu avaru parishodhane maadidaru.

1 Peter 1:11 in English

King James Version (KJV)
Searching what, or what manner of time the Spirit of Christ which was in them did signify, when it testified beforehand the sufferings of Christ, and the glory that should follow.
World English Bible (WEB)
searching for who or what kind of time the Spirit of Christ which was in them pointed to when he predicted the sufferings of Christ and the glories that would follow them.
American Standard Version (ASV)
searching what [time] or what manner of time the Spirit of Christ which was in them did point unto, when it testified beforehand the sufferings of Christ, and the glories that should follow them.
Bible in Basic English (BBE)
Attempting to see what sort of time the Spirit of Christ which was in them was pointing to, when it gave witness to the pains which Christ would undergo and the glories which would come after them.
Darby Translation (DBY)
searching what, or what manner of time, the Spirit of Christ which [was] in them pointed out, testifying before of the sufferings which [belonged] to Christ, and the glories after these.
Webster's Bible (WBS)
Searching what, or what manner of time the Spirit of Christ which was in them did signify, when it testified beforehand the sufferings of Christ, and the glory that should follow.
Young's Literal Translation (YLT)
searching in regard to what or what manner of time the Spirit of Christ that was in them was manifesting, testifying beforehand the sufferings of Christ and the glory after these,

Read in context

  1. 9ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
  2. 10ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
  3. 11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
  4. 12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
  5. 13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
Read all of 1 Peter 1

Cross references

Original words (Greek)

1 Peter 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.