Skip to content
ThuthiThuthiThuthi
1 Peter · chapter 1 · verse 13

1 Peter 1:13 in Kannada

ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.

Aadadarinda neevu manassina naduvannu katti kondu svasthachittaraagiddu yesu kristanu pratyaksha naaguvaaga nimage dorakuva krupeya mele nimma neeriksheyannu antyadavarege idiri.

1 Peter 1:13 in English

King James Version (KJV)
Wherefore gird up the loins of your mind, be sober, and hope to the end for the grace that is to be brought unto you at the revelation of Jesus Christ;
World English Bible (WEB)
Therefore prepare your minds for action. Be sober, and set your hope fully on the grace that will be brought to you at the revelation of Jesus Christ—
American Standard Version (ASV)
Wherefore girding up the loins of your mind, be sober and set your hope perfectly on the grace that is to be brought unto you at the revelation of Jesus Christ;
Bible in Basic English (BBE)
So make your minds ready, and keep on the watch, hoping with all your power for the grace which is to come to you at the revelation of Jesus Christ;
Darby Translation (DBY)
Wherefore, having girded up the loins of your mind, [be] sober [and] hope with perfect stedfastness in the grace [which will be] brought to you at [the] revelation of Jesus Christ;
Webster's Bible (WBS)
Wherefore gird up the loins of your mind, be sober, and hope to the end for the grace that is to be brought to you at the revelation of Jesus Christ;
Young's Literal Translation (YLT)
Wherefore having girded up the loins of your mind, being sober, hope perfectly upon the grace that is being brought to you in the revelation of Jesus Christ,

Read in context

  1. 11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
  2. 12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
  3. 13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
  4. 14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
  5. 15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
Read all of 1 Peter 1

Cross references

Original words (Greek)

1 Peter 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.