1 Peter · chapter 1 · verse 15
1 Peter 1:15 in Kannada
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
Nimmannu karedaatanu parishuddhanaagiruva prakaarave neevoo vidheyaraada makkalige takkante nimma ellaa nadavalikeyalli parishuddharaagirri.
1 Peter 1:15 in English
- King James Version (KJV)
- But as he which hath called you is holy, so be ye holy in all manner of conversation;
- World English Bible (WEB)
- but just as he who called you is holy, you yourselves also be holy in all of your behavior,
- American Standard Version (ASV)
- but like as he who called you is holy, be ye yourselves also holy in all manner of living;
- Bible in Basic English (BBE)
- But be holy in every detail of your lives, as he, whose servants you are, is holy;
- Darby Translation (DBY)
- but as he who has called you is holy, be ye also holy in all [your] conversation;
- Webster's Bible (WBS)
- But as he who hath called you is holy, so be ye holy in all manner of deportment.
- Young's Literal Translation (YLT)
- but according as He who did call you [is] holy, ye also, become holy in all behaviour,
Read in context
- 13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- 14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
- 15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
- 16ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- 17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
Cross references
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- 1 John 3:3 1 ಯೋಹಾನನು 3:3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- 1 Thessalonians 4:3–7 1 ಥೆಸಲೊನೀಕದವರಿಗೆ 4:3–7ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.