Skip to content
ThuthiThuthiThuthi
1 Peter · chapter 1 · verse 19

1 Peter 1:19 in Kannada

ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

Aadare poornaangavaada nishkalanka kurimariya rakta dindalo embante kristana amoolyavaada raktadindale endu neevu ballirallave.

1 Peter 1:19 in English

King James Version (KJV)
But with the precious blood of Christ, as of a lamb without blemish and without spot:
World English Bible (WEB)
but with precious blood, as of a lamb without blemish or spot, the blood of Christ,
American Standard Version (ASV)
but with precious blood, as of a lamb without blemish and without spot, [even the blood] of Christ:
Bible in Basic English (BBE)
But through holy blood, like that of a clean and unmarked lamb, even the blood of Christ:
Darby Translation (DBY)
but by precious blood, as of a lamb without blemish and without spot, [the blood] of Christ,
Webster's Bible (WBS)
But with the precious blood of Christ, as of a lamb without blemish and without spot:
Young's Literal Translation (YLT)
but with precious blood, as of a lamb unblemished and unspotted — Christ's —

Read in context

  1. 17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
  2. 18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
  3. 19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
  4. 20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
  5. 21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
Read all of 1 Peter 1

Cross references

Original words (Greek)

1 Peter 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.