1 Peter · chapter 1 · verse 2
1 Peter 1:2 in Kannada
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
Pavitraatmaninda pratishtisalpattavaraagi vidheyaraa guvadakkoo yesu kristana raktadinda prokshitaraagu vadakkoo tandeyaada devara bhavishyad jnyaanaanu saaravaagi aarisikollalpattavarige bareyuvade nandare--nimage krupeyoo shaantiyoo hechchechchaagi doreyali.
1 Peter 1:2 in English
- King James Version (KJV)
- Elect according to the foreknowledge of God the Father, through sanctification of the Spirit, unto obedience and sprinkling of the blood of Jesus Christ: Grace unto you, and peace, be multiplied.
- World English Bible (WEB)
- according to the foreknowledge of God the Father, in sanctification of the Spirit, that you may obey Jesus Christ and be sprinkled with his blood: Grace to you and peace be multiplied.
- American Standard Version (ASV)
- according to the foreknowledge of God the Father, in sanctification of the Spirit, unto obedience and sprinkling of the blood of Jesus Christ: Grace to you and peace be multiplied.
- Bible in Basic English (BBE)
- Who, through the purpose of God, have been made holy by the Spirit, disciples of Jesus, made clean by his blood: May you have grace and peace in full measure.
- Darby Translation (DBY)
- elect according to [the] foreknowledge of God [the] Father, by sanctification of [the] Spirit, unto [the] obedience and sprinkling of [the] blood of Jesus Christ: Grace to you and peace be multiplied.
- Webster's Bible (WBS)
- Elect according to the foreknowledge of God the Father, through sanctification of the Spirit, to obedience and sprinkling of the blood of Jesus Christ: Grace to you, and peace, be multiplied.
- Young's Literal Translation (YLT)
- according to a foreknowledge of God the Father, in sanctification of the Spirit, to obedience and sprinkling of the blood of Jesus Christ: Grace to you and peace be multiplied!
Read in context
- 1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
- 2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- 3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- 4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
Cross references
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- Ephesians 1:4–5 ಎಫೆಸದವರಿಗೆ 1:4–5ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು. ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- Romans 11:2 ರೋಮಾಪುರದವರಿಗೆ 11:2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- John 15:16–19 ಯೋಹಾನನು 15:16–19ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು. ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
- 2 Peter 1:2 2 ಪೇತ್ರನು 1:2ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Romans 8:29–30 ರೋಮಾಪುರದವರಿಗೆ 8:29–30ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
Original words (Greek)
- to · G2596κατά katá
- foreknowledge · G4268πρόγνωσις prógnōsis
- God · G2316θεός theós
- Father · G3962πατήρ patḗr
- through · G1722ἐν en
- sanctification · G38ἁγιασμός hagiasmós
- Spirit · G4151πνεῦμα pneûma
- unto · G1519εἰς eis
- obedience · G5218ὑπακοή hypakoḗ
- and · G2532καί kaí
- sprinkling · G4473ῥαντισμός rhantismós
- blood · G129αἷμα haîma
- Jesus · G2424Ἰησοῦς Iēsoûs
- Christ · G5547Χριστός Christós
- Grace · G5485χάρις cháris
- you · G5213ὑμῖν hymîn
- and · G2532καί kaí
- peace · G1515εἰρήνη eirḗnē
- multiplied · G4129πληθύνω plēthýnō