1 Peter · chapter 1 · verse 20
1 Peter 1:20 in Kannada
ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
Aatanu jagadutpattige modale nemisalpattu ee antya kaalagalalli nimagaagi pratyakshanaadanu.
1 Peter 1:20 in English
- King James Version (KJV)
- Who verily was foreordained before the foundation of the world, but was manifest in these last times for you,
- World English Bible (WEB)
- who was foreknown indeed before the foundation of the world, but was revealed in this last age for your sake,
- American Standard Version (ASV)
- who was foreknown indeed before the foundation of the world, but was manifested at the end of the times for your sake,
- Bible in Basic English (BBE)
- Who was marked out by God before the making of the world, but was caused to be seen in these last times for you,
- Darby Translation (DBY)
- foreknown indeed before [the] foundation of [the] world, but who has been manifested at the end of times for your sakes,
- Webster's Bible (WBS)
- Who verily was fore-ordained before the foundation of the world, but was manifested in these last times for you,
- Young's Literal Translation (YLT)
- foreknown, indeed, before the foundation of the world, and manifested in the last times because of you,
Read in context
- 18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- 19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- 21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- 22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
Cross references
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- 2 Timothy 1:9–10 2 ತಿಮೊಥೆಯನಿಗೆ 1:9–10ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು. ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Titus 1:2–3 ತೀತನಿಗೆ 1:2–3ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- Colossians 1:26 ಕೊಲೊಸ್ಸೆಯವರಿಗೆ 1:26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- Ephesians 3:9 ಎಫೆಸದವರಿಗೆ 3:9ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Ephesians 3:11 ಎಫೆಸದವರಿಗೆ 3:11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
Original words (Greek)
- verily · G3303μέν mén
- foreordained · G4267προγινώσκω proginṓskō
- before · G4253πρό pró
- foundation · G2602καταβολή katabolḗ
- world · G2889κόσμος kósmos
- but · G1161δέ dé
- manifest · G5319φανερόω phaneróō
- in · G1909ἐπί epí
- last · G2078ἔσχατος éschatos
- times · G5550χρόνος chrónos
- for · G1223διά diá
- you · G5209ὑμᾶς hymâs