Skip to content
ThuthiThuthiThuthi
1 Peter · chapter 1 · verse 21

1 Peter 1:21 in Kannada

ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

Heegira laagi nimma nambikeyoo nireeksheyoo devaralliye nelegondiruvante aatanannu sattavarolaginda ebbisi aatanige prabhaavavannu kotta devaralli neevu aatana moolaka vishvaasavittavaraadirashte.

1 Peter 1:21 in English

King James Version (KJV)
Who by him do believe in God, that raised him up from the dead, and gave him glory; that your faith and hope might be in God.
World English Bible (WEB)
who through him are believers in God, who raised him from the dead and gave him glory, so that your faith and hope might be in God.
American Standard Version (ASV)
who through him are believers in God, that raised him from the dead, and gave him glory; so that your faith and hope might be in God.
Bible in Basic English (BBE)
Who through him have faith in God who took him up again from the dead into glory; so that your faith and hope might be in God.
Darby Translation (DBY)
who by him do believe on God, who has raised him from among [the] dead and given him glory, that your faith and hope should be in God.
Webster's Bible (WBS)
Who by him do believe in God, that raised him from the dead, and gave him glory; that your faith and hope might be in God.
Young's Literal Translation (YLT)
who through him do believe in God, who did raise out of the dead, and glory to him did give, so that your faith and hope may be in God.

Read in context

  1. 19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
  2. 20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
  3. 21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
  4. 22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
  5. 23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
Read all of 1 Peter 1

Cross references

Original words (Greek)

1 Peter 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.