Skip to content
ThuthiThuthiThuthi
1 Peter · chapter 1 · verse 22

1 Peter 1:22 in Kannada

ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

Neevu aatmana moolaka satyakke vidheyaraagiddu nimma aatmagalannu shuddhamaadikondaddarinda nishkapata vaada sahodara snehavullavaraagiratakkaddu. Heegira laagi obbarannobbaru shuddhavaada hrudayadindaloo aasaktiyindaloo preetisiri.

1 Peter 1:22 in English

King James Version (KJV)
Seeing ye have purified your souls in obeying the truth through the Spirit unto unfeigned love of the brethren, [see that ye] love one another with a pure heart fervently:
World English Bible (WEB)
Seeing you have purified your souls in your obedience to the truth through the Spirit in sincere brotherly affection, love one another from the heart fervently,
American Standard Version (ASV)
Seeing ye have purified your souls in your obedience to the truth unto unfeigned love of the brethren, love one another from the heart fervently:
Bible in Basic English (BBE)
And as you have made your souls clean, being ruled by what is true, and loving one another without deceit, see that your love is warm and from the heart:
Darby Translation (DBY)
Having purified your souls by obedience to the truth to unfeigned brotherly love, love one another out of a pure heart fervently;
Webster's Bible (WBS)
Seeing ye have purified your souls in obeying the truth through the Spirit to unfeigned love of the brethren, [see that ye] love one another with a pure heart fervently:
Young's Literal Translation (YLT)
Your souls having purified in the obedience of the truth through the Spirit to brotherly love unfeigned, out of a pure heart one another love ye earnestly,

Read in context

  1. 20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
  2. 21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
  3. 22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
  4. 23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
  5. 24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Read all of 1 Peter 1

Cross references

Original words (Greek)

1 Peter 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.