1 Peter · chapter 1 · verse 23
1 Peter 1:23 in Kannada
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ీvu tirigi huttidavaraagiddeerallaa; aa janmavu naashavaaguva beejadinda untaadaddalla. Naashavaagada beeja dindale untaadaddu adu devara sadaa jeevavulla vaakyada moolakavaagi untaayitu.
1 Peter 1:23 in English
- King James Version (KJV)
- Being born again, not of corruptible seed, but of incorruptible, by the word of God, which liveth and abideth for ever.
- World English Bible (WEB)
- having been born again, not of corruptible seed, but of incorruptible, through the word of God, which lives and remains forever.
- American Standard Version (ASV)
- having been begotten again, not of corruptible seed, but of incorruptible, through the word of God, which liveth and abideth.
- Bible in Basic English (BBE)
- Because you have had a new birth, not from the seed of man, but from eternal seed, through the word of a living and unchanging God.
- Darby Translation (DBY)
- being born again, not of corruptible seed, but of incorruptible, by [the] living and abiding word of God.
- Webster's Bible (WBS)
- Being born again, not of corruptible seed, but of incorruptible, by the word of God, which liveth and abideth for ever.
- Young's Literal Translation (YLT)
- being begotten again, not out of seed corruptible, but incorruptible, through a word of God — living and remaining — to the age;
Read in context
- 21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- 22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- 23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- 25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Cross references
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- John 1:13 ಯೋಹಾನನು 1:13ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- 1 Corinthians 15:53–54 1 ಕೊರಿಂಥದವರಿಗೆ 15:53–54ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 1 John 5:18 1 ಯೋಹಾನನು 5:18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 1 John 3:9 1 ಯೋಹಾನನು 3:9ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- John 1:3 ಯೋಹಾನನು 1:3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
Original words (Greek)
- again · G313ἀναγεννάω anagennáō
- not · G3756οὐ ou
- of · G1537ἐκ ek
- corruptible · G5349φθαρτός phthartós
- seed · G4701σπορά sporá
- but · G235ἀλλά allá
- incorruptible · G862ἄφθαρτος áphthartos
- by · G1223διά diá
- word · G3056λόγος lógos
- God · G2316θεός theós
- liveth · G2198ζάω záō
- and · G2532καί kaí
- abideth · G3306μένω ménō
- for · G1519εἰς eis
- ever · G165αἰών aiṓn