1 Peter · chapter 1 · verse 24
1 Peter 1:24 in Kannada
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Narajaatiyellaa hullina haagide. Manushyana prabhaavavellaa hullina hoovinantide. Hullu onagi hoguvadu, adara hoovu uduri hogu vadu;kartana maato sadaakaalavoo iru vadu. Adu yaavadandare nimage saaralpatta suvaartaavaakyave.
1 Peter 1:24 in English
- King James Version (KJV)
- For all flesh [is] as grass, and all the glory of man as the flower of grass. The grass withereth, and the flower thereof falleth away:
- World English Bible (WEB)
- For, “All flesh is like grass, and all of man’s glory like the flower in the grass. The grass withers, and its flower falls;
- American Standard Version (ASV)
- For, All flesh is as grass, And all the glory thereof as the flower of grass. The grass withereth, and the flower falleth:
- Bible in Basic English (BBE)
- For it is said, All flesh is like grass, and all its glory like the flower of the grass. The grass becomes dry and the flower dead:
- Darby Translation (DBY)
- Because all flesh [is] as grass, and all its glory as [the] flower of grass. The grass has withered and [its] flower has fallen;
- Webster's Bible (WBS)
- For all flesh [is] as grass, and all the glory of man as the flower of grass. The grass withereth, and its flower falleth away:
- Young's Literal Translation (YLT)
- because all flesh [is] as grass, and all glory of man as flower of grass; wither did the grass, and the flower of it fell away,
Read in context
- 22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- 23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- 25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Cross references
- Isaiah 40:6–8 ಯೆಶಾಯ 40:6–8ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- Psalm 103:15 ಕೀರ್ತನೆಗಳು 103:15ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Psalm 37:2 ಕೀರ್ತನೆಗಳು 37:2ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
- 2 Kings 19:26 2 ಅರಸುಗಳು 19:26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
- Psalm 92:7 ಕೀರ್ತನೆಗಳು 92:7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
- Psalm 129:6 ಕೀರ್ತನೆಗಳು 129:6ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
- 1 John 2:17 1 ಯೋಹಾನನು 2:17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Psalm 102:4 ಕೀರ್ತನೆಗಳು 102:4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- Psalm 90:5 ಕೀರ್ತನೆಗಳು 90:5ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
Original words (Greek)
- For · G1360διότι dióti
- all · G3956πᾶς pâs
- flesh · G4561σάρξ sárx
- as · G5613ὡς hōs
- grass · G5528χόρτος chórtos
- and · G2532καί kaí
- all · G3956πᾶς pâs
- glory · G1391δόξα dóxa
- man · G444ἄνθρωπος ánthrōpos
- as · G5613ὡς hōs
- flower · G438ἄνθος ánthos
- grass · G5528χόρτος chórtos
- grass · G5528χόρτος chórtos
- withereth · G3583ξηραίνω xēraínō
- and · G2532καί kaí
- flower · G438ἄνθος ánthos
- thereof · G846αὐτός autós
- away · G1601ἐκπίπτω ekpíptō