1 Peter · chapter 1 · verse 25
1 Peter 1:25 in Kannada
ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Kartana maato sadaakaalavoo iru vadu. Adu yaavadandare nimage saaralpatta suvaartaavaakyave.
1 Peter 1:25 in English
- King James Version (KJV)
- But the word of the Lord endureth for ever. And this is the word which by the gospel is preached unto you.
- World English Bible (WEB)
- but the Lord’s word endures forever.” This is the word of Good News which was preached to you.
- American Standard Version (ASV)
- But the word of the Lord abideth for ever. And this is the word of good tidings which was preached unto you.
- Bible in Basic English (BBE)
- But the word of the Lord is eternal. And this is the word of the good news which was given to you.
- Darby Translation (DBY)
- but the word of [the] Lord abides for eternity. But this is the word which in the glad tidings [is] preached to you.
- Webster's Bible (WBS)
- But the word of the Lord endureth for ever. And this is the word which by the gospel is preached to you.
- Young's Literal Translation (YLT)
- and the saying of the Lord doth remain — to the age; and this is the saying that was proclaimed good news to you.
Read in context
- 23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- 25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Cross references
- Isaiah 40:8 ಯೆಶಾಯ 40:8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Corinthians 15:1–4 1 ಕೊರಿಂಥದವರಿಗೆ 15:1–4ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ. ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ. ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Psalm 119:89 ಕೀರ್ತನೆಗಳು 119:89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
- 1 John 1:1 1 ಯೋಹಾನನು 1:1ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Psalm 102:12 ಕೀರ್ತನೆಗಳು 102:12ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
- Luke 16:17 ಲೂಕನು 16:17ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
- John 1:1 ಯೋಹಾನನು 1:1ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- 1 Corinthians 1:21–24 1 ಕೊರಿಂಥದವರಿಗೆ 1:21–24ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
Original words (Greek)
- But · G1161δέ dé
- word · G4487ῥῆμα rhēma
- Lord · G2962κύριος kýrios
- endureth · G3306μένω ménō
- for · G1519εἰς eis
- ever · G165αἰών aiṓn
- And · G1161δέ dé
- this · G5124τοῦτο toûto
- is · G2076ἐστί estí
- word · G4487ῥῆμα rhēma
- which · G3588ὁ ho
- preached · G2097εὐαγγελίζω euangelízō
- unto · G1519εἰς eis
- you · G5209ὑμᾶς hymâs