1 Peter · chapter 1 · verse 6
1 Peter 1:6 in Kannada
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
Neevu sadyakke svalpakaala agatyaviddalli naanaa kashtagalalli duhkhisuvava raagiddaroo bahalavaagi harshisuvavaraagiddeeri.
1 Peter 1:6 in English
- King James Version (KJV)
- Wherein ye greatly rejoice, though now for a season, if need be, ye are in heaviness through manifold temptations:
- World English Bible (WEB)
- In this you greatly rejoice, though now for a little while, if need be, you have been grieved in various trials,
- American Standard Version (ASV)
- Wherein ye greatly rejoice, though now for a little while, if need be, ye have been put to grief in manifold trials,
- Bible in Basic English (BBE)
- You have cause for great joy in this, though it may have been necessary for you to be troubled for a little time, being tested in all sorts of ways,
- Darby Translation (DBY)
- Wherein ye exult, for a little while at present, if needed, put to grief by various trials,
- Webster's Bible (WBS)
- In which ye greatly rejoice, though now for a season (if need be) ye are in heaviness through manifold temptations:
- Young's Literal Translation (YLT)
- in which ye are glad, a little now, if it be necessary, being made to sorrow in manifold trials,
Read in context
- 4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- 5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- 6ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
- 7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- 8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
Cross references
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Romans 12:12 ರೋಮಾಪುರದವರಿಗೆ 12:12ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Matthew 5:12 ಮತ್ತಾಯನು 5:12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- 1 Peter 4:12–13 1 ಪೇತ್ರನು 4:12–13ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 119:28 ಕೀರ್ತನೆಗಳು 119:28ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.