Skip to content
ThuthiThuthiThuthi
1 Peter · chapter 1 · verse 9

1 Peter 1:9 in Kannada

ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

Nimma nambikeya phalavaagiruva aatmagala rakshaneyannu honduvavaraagiddeeri.

1 Peter 1:9 in English

King James Version (KJV)
Receiving the end of your faith, [even] the salvation of [your] souls.
World English Bible (WEB)
receiving the result of your faith, the salvation of your souls.
American Standard Version (ASV)
receiving the end of your faith, [even] the salvation of [your] souls.
Bible in Basic English (BBE)
For so you have the true end of your faith, even the salvation of your souls.
Darby Translation (DBY)
receiving the end of your faith, [the] salvation of [your] souls.
Webster's Bible (WBS)
Receiving the end of your faith, [even] the salvation of [your] souls.
Young's Literal Translation (YLT)
receiving the end of your faith — salvation of souls;

Read in context

  1. 7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
  2. 8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
  3. 9ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
  4. 10ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
  5. 11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
Read all of 1 Peter 1

Cross references

Original words (Greek)

1 Peter 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.