1 Peter · chapter 2 · verse 1
1 Peter 2:1 in Kannada
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
Aadakaarana ellaa kettatanavannoo ellaa vanchaneyannoo kapatavannoo hotte kichchannoo ellaa ketta maatugalannoo visarjisiri.
1 Peter 2:1 in English
- King James Version (KJV)
- Wherefore laying aside all malice, and all guile, and hypocrisies, and envies, and all evil speakings,
- World English Bible (WEB)
- Putting away therefore all wickedness, all deceit, hypocrisies, envies, and all evil speaking,
- American Standard Version (ASV)
- Putting away therefore all wickedness, and all guile, and hypocrisies, and envies, and all evil speakings,
- Bible in Basic English (BBE)
- So putting away all wrongdoing, and all tricks and deceits and envies and evil talk,
- Darby Translation (DBY)
- Laying aside therefore all malice and all guile and hypocrisies and envyings and all evil speakings,
- Webster's Bible (WBS)
- Wherefore, laying aside all malice, and all guile, and hypocrisies, and envies, and all evil-speakings,
- Young's Literal Translation (YLT)
- Having put aside, then, all evil, and all guile, and hypocrisies, and envyings, and all evil speakings,
Read in context
- 1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- 2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- 3ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
Cross references
- Ephesians 4:31 ಎಫೆಸದವರಿಗೆ 4:31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- James 1:21 ಯಾಕೋಬನು 1:21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- James 4:11 ಯಾಕೋಬನು 4:11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- 1 Peter 3:10 1 ಪೇತ್ರನು 3:10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
- Colossians 3:5–8 ಕೊಲೊಸ್ಸೆಯವರಿಗೆ 3:5–8ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Titus 3:3–5 ತೀತನಿಗೆ 3:3–5ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Ephesians 4:22–25 ಎಫೆಸದವರಿಗೆ 4:22–25ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
- 1 Timothy 3:11 1 ತಿಮೊಥೆಯನಿಗೆ 3:11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Titus 2:3 ತೀತನಿಗೆ 2:3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- James 5:9 ಯಾಕೋಬನು 5:9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
Original words (Greek)
- Wherefore · G3767οὖν oûn
- aside · G659ἀποτίθημι apotíthēmi
- all · G3956πᾶς pâs
- malice · G2549κακία kakía
- and · G2532καί kaí
- all · G3956πᾶς pâs
- guile · G1388δόλος dólos
- and · G2532καί kaí
- hypocrisies · G5272ὑπόκρισις hypókrisis
- and · G2532καί kaí
- envies · G5355φθόνος phthónos
- and · G2532καί kaí
- all · G3956πᾶς pâs
- speakings · G2636καταλαλία katalalía