1 Peter · chapter 2 · verse 10
1 Peter 2:10 in Kannada
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
Modalu neevu prajeyaagiralilla, eega devara praje yaagiddeeri; modalu karune hondiralilla, eega karune hondidavaraagiddeeri.
1 Peter 2:10 in English
- King James Version (KJV)
- Which in time past [were] not a people, but [are] now the people of God: which had not obtained mercy, but now have obtained mercy.
- World English Bible (WEB)
- In the past, you were not a people, but now are God’s people, who had not obtained mercy, but now have obtained mercy.
- American Standard Version (ASV)
- who in time past were no people, but now are the people of God: who had not obtained mercy, but now have obtained mercy.
- Bible in Basic English (BBE)
- In the past you were not a people, but now you are the people of God; then there was no mercy for you, but now mercy has been given to you.
- Darby Translation (DBY)
- who once [were] not a people, but now God's people; who were not enjoying mercy, but now have found mercy.
- Webster's Bible (WBS)
- Who in time past [were] not a people, but [are] now the people of God: who had not obtained mercy, but now have obtained mercy.
- Young's Literal Translation (YLT)
- who [were] once not a people, and [are] now the people of God; who had not found kindness, and now have found kindness.
Read in context
- 8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- 9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- 11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
Cross references
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Hosea 1:9–10 ಹೋಶೇಯ 1:9–10ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು. ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Romans 9:25–26 ರೋಮಾಪುರದವರಿಗೆ 9:25–26ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ. ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
- Romans 11:6–7 ರೋಮಾಪುರದವರಿಗೆ 11:6–7ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Romans 10:19 ರೋಮಾಪುರದವರಿಗೆ 10:19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Romans 11:30 ರೋಮಾಪುರದವರಿಗೆ 11:30ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.