1 Peter · chapter 2 · verse 15
1 Peter 2:15 in Kannada
ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
Neevu olle nadateyinda tiluvalikeyillada moodhajanara baayi muchchuvante maaduvade devara chitta.
1 Peter 2:15 in English
- King James Version (KJV)
- For so is the will of God, that with well doing ye may put to silence the ignorance of foolish men:
- World English Bible (WEB)
- For this is the will of God, that by well-doing you should put to silence the ignorance of foolish men.
- American Standard Version (ASV)
- For so is the will of God, that by well-doing ye should put to silence the ignorance of foolish men:
- Bible in Basic English (BBE)
- Because it is God's pleasure that foolish and narrow-minded men may be put to shame by your good behaviour:
- Darby Translation (DBY)
- Because so is the will of God, that by well-doing ye put to silence the ignorance of senseless men;
- Webster's Bible (WBS)
- For so is the will of God, that with well-doing ye may put to silence the ignorance of foolish men:
- Young's Literal Translation (YLT)
- because, so is the will of God, doing good, to put to silence the ignorance of the foolish men;
Read in context
- 13ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
- 14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
- 15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- 16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- 17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
Cross references
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- 1 Peter 3:17 1 ಪೇತ್ರನು 3:17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Matthew 7:26 ಮತ್ತಾಯನು 7:26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- 1 Thessalonians 5:18 1 ಥೆಸಲೊನೀಕದವರಿಗೆ 5:18ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- 1 Thessalonians 4:3 1 ಥೆಸಲೊನೀಕದವರಿಗೆ 4:3ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
- Jeremiah 4:22 ಯೆರೆಮೀಯ 4:22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- 2 Peter 2:12 2 ಪೇತ್ರನು 2:12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- Job 2:10 ಯೋಬನು 2:10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
- Ephesians 6:6–7 ಎಫೆಸದವರಿಗೆ 6:6–7ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.