1 Peter · chapter 2 · verse 16
1 Peter 2:16 in Kannada
ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
Svatantraraagirri; aadare kettatanavannu maremaadu vadakke nimma svaatantryavannu upayogisabediri; neevu devara daasaraagiddeeri.
1 Peter 2:16 in English
- King James Version (KJV)
- As free, and not using [your] liberty for a cloke of maliciousness, but as the servants of God.
- World English Bible (WEB)
- Live as free people, yet not using your freedom for a cloak of wickedness, but as bondservants of God.
- American Standard Version (ASV)
- as free, and not using your freedom for a cloak of wickedness, but as bondservants of God.
- Bible in Basic English (BBE)
- As those who are free, not using your free position as a cover for wrongdoing, but living as the servants of God;
- Darby Translation (DBY)
- as free, and not as having liberty as a cloak of malice, but as God's bondmen.
- Webster's Bible (WBS)
- As free, and not using [your] liberty for a cloke of maliciousness, but as the servants of God.
- Young's Literal Translation (YLT)
- as free, and not having the freedom as the cloak of the evil, but as servants of God;
Read in context
- 14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
- 15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- 16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
- 17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- 18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
Cross references
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 6:18 ರೋಮಾಪುರದವರಿಗೆ 6:18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
- 1 Corinthians 7:22 1 ಕೊರಿಂಥದವರಿಗೆ 7:22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Ephesians 6:6 ಎಫೆಸದವರಿಗೆ 6:6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
- James 2:12 ಯಾಕೋಬನು 2:12ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
- John 8:32–36 ಯೋಹಾನನು 8:32–36ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು. ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ. ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ. ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Colossians 3:24 ಕೊಲೊಸ್ಸೆಯವರಿಗೆ 3:24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Original words (Greek)
- As · G5613ὡς hōs
- free · G1658ἐλεύθερος eleútheros
- and · G2532καί kaí
- not · G3361μή mḗ
- using · G2192ἔχω échō
- liberty · G1657ἐλευθερία eleuthería
- for · G5613ὡς hōs
- cloke · G1942ἐπικάλυμα epikályma
- maliciousness · G2549κακία kakía
- but · G235ἀλλά allá
- as · G5613ὡς hōs
- servants · G1401δοῦλος doûlos
- God · G2316θεός theós