Skip to content
ThuthiThuthiThuthi
1 Peter · chapter 2 · verse 17

1 Peter 2:17 in Kannada

ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

Ellarannu sanmaani siri, sahodararannu preetisiri, devarige bhaya padiri, arasanannu sanmaanisiri.

1 Peter 2:17 in English

King James Version (KJV)
Honour all [men]. Love the brotherhood. Fear God. Honour the king.
World English Bible (WEB)
Honor all men. Love the brotherhood. Fear God. Honor the king.
American Standard Version (ASV)
Honor all men. Love the brotherhood. Fear God. Honor the king.
Bible in Basic English (BBE)
Have respect for all, loving the brothers, fearing God, honouring the king.
Darby Translation (DBY)
Shew honour to all, love the brotherhood, fear God, honour the king.
Webster's Bible (WBS)
Honor all [men] . Love the brotherhood. Fear God. Honor the king.
Young's Literal Translation (YLT)
to all give ye honour; the brotherhood love ye; God fear ye; the king honour ye.

Read in context

  1. 15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
  2. 16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.
  3. 17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
  4. 18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
  5. 19ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
Read all of 1 Peter 2

Cross references

Original words (Greek)

1 Peter 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.