Skip to content
ThuthiThuthiThuthi
1 Peter · chapter 2 · verse 19

1 Peter 2:19 in Kannada

ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

Obbanu anyaayavaagi baadhepaduvava naagiddu devara vishayavaada manassaakshigoskara aa duhkhavannu sahisikondare adu shlaaghyavaagide.

1 Peter 2:19 in English

King James Version (KJV)
For this [is] thankworthy, if a man for conscience toward God endure grief, suffering wrongfully.
World English Bible (WEB)
For it is commendable if someone endures pain, suffering unjustly, because of conscience toward God.
American Standard Version (ASV)
For this is acceptable, if for conscience toward God a man endureth griefs, suffering wrongfully.
Bible in Basic English (BBE)
For it is a sign of grace if a man, desiring to do right in the eyes of God, undergoes pain as punishment for something which he has not done.
Darby Translation (DBY)
For this [is] acceptable, if one, for conscience sake towards God, endure griefs, suffering unjustly.
Webster's Bible (WBS)
For this [is] thank-worthy, if a man for conscience towards God endureth grief, suffering wrongfully.
Young's Literal Translation (YLT)
for this [is] gracious, if because of conscience toward God any one doth endure sorrows, suffering unrighteously;

Read in context

  1. 17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
  2. 18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
  3. 19ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
  4. 20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
  5. 21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
Read all of 1 Peter 2

Cross references

Original words (Greek)

1 Peter 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.