1 Peter · chapter 2 · verse 22
1 Peter 2:22 in Kannada
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
Aatanu yaava paapavannoo maadalilla, aatana baayalli yaava vanchaneyoo sikkalilla.
1 Peter 2:22 in English
- King James Version (KJV)
- Who did no sin, neither was guile found in his mouth:
- World English Bible (WEB)
- who didn’t sin, “neither was deceit found in his mouth.”
- American Standard Version (ASV)
- who did no sin, neither was guile found in his mouth:
- Bible in Basic English (BBE)
- Who did no evil, and there was no deceit in his mouth:
- Darby Translation (DBY)
- who did no sin, neither was guile found in his mouth;
- Webster's Bible (WBS)
- Who committed no sin, neither was guile found in his mouth:
- Young's Literal Translation (YLT)
- who did not commit sin, nor was guile found in his mouth,
Read in context
- 20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- 21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- 22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- 23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- 24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
Cross references
- Isaiah 53:9 ಯೆಶಾಯ 53:9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 John 3:5 1 ಯೋಹಾನನು 3:5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- Hebrews 7:26–27 ಇಬ್ರಿಯರಿಗೆ 7:26–27ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Revelation 14:5 ಪ್ರಕಟನೆ 14:5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Luke 23:41 ಲೂಕನು 23:41ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
- Matthew 27:23–24 ಮತ್ತಾಯನು 27:23–24ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Matthew 27:4 ಮತ್ತಾಯನು 27:4ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.