1 Peter · chapter 2 · verse 3
1 Peter 2:3 in Kannada
ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
Kartanu krupaaluvendu neevu ruchi nodiddeerallaa.
1 Peter 2:3 in English
- King James Version (KJV)
- If so be ye have tasted that the Lord [is] gracious.
- World English Bible (WEB)
- if indeed you have tasted that the Lord is gracious.
- American Standard Version (ASV)
- if ye have tasted that the Lord is gracious:
- Bible in Basic English (BBE)
- If you have had a taste of the grace of the Lord:
- Darby Translation (DBY)
- if indeed ye have tasted that the Lord [is] good.
- Webster's Bible (WBS)
- If indeed ye have tasted that the Lord [is] gracious.
- Young's Literal Translation (YLT)
- if so be ye did taste that the Lord [is] gracious,
Read in context
- 1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- 2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- 3ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
- 4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
- 5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
Cross references
- Psalm 34:8 ಕೀರ್ತನೆಗಳು 34:8ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
- Hebrews 6:5–6 ಇಬ್ರಿಯರಿಗೆ 6:5–6ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Zechariah 9:17 ಜೆಕರ್ಯ 9:17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- Psalm 24:8 ಕೀರ್ತನೆಗಳು 24:8ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- Song of Solomon 2:3 ಪರಮಗೀತೆ 2:3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.