Skip to content
ThuthiThuthiThuthi
1 Peter · chapter 2 · verse 4

1 Peter 2:4 in Kannada

ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.

Neevu jeevavulla kallaagiru vaatana balige bandiddeeri. Aa kallu manushyarinda nijavaagiyoo niraakarisalpattiddaroo adu deva rinda aayalpattaddoo amoolyavaadaddoo aayitu.

1 Peter 2:4 in English

King James Version (KJV)
To whom coming, [as unto] a living stone, disallowed indeed of men, but chosen of God, [and] precious,
World English Bible (WEB)
Come to him, a living stone, rejected indeed by men, but chosen by God, precious.
American Standard Version (ASV)
unto whom coming, a living stone, rejected indeed of men, but with God elect, precious,
Bible in Basic English (BBE)
To whom you come, as to a living stone, not honoured by men, but of great and special value to God;
Darby Translation (DBY)
To whom coming, a living stone, cast away indeed as worthless by men, but with God chosen, precious,
Webster's Bible (WBS)
To whom coming [as to] a living stone, disallowed indeed by men, but chosen by God, [and] precious,
Young's Literal Translation (YLT)
to whom coming — a living stone — by men, indeed, having been disapproved of, but with God choice, precious,

Read in context

  1. 2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
  2. 3ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
  3. 4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
  4. 5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
  5. 6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
Read all of 1 Peter 2

Cross references

Original words (Greek)

1 Peter 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.