Skip to content
ThuthiThuthiThuthi
1 Peter · chapter 2 · verse 6

1 Peter 2:6 in Kannada

ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

Idallade--igo, cheeyoninalli moole gallannu iduttene; adu aayalpattaddu, amoolya vaadaddu; aatana mele nambikeyiduvavanu aashaabhanga paduvade illa endu barahadalli iruttade.

1 Peter 2:6 in English

King James Version (KJV)
Wherefore also it is contained in the scripture, Behold, I lay in Sion a chief corner stone, elect, precious: and he that believeth on him shall not be confounded.
World English Bible (WEB)
Because it is contained in Scripture, “Behold, I lay in Zion a chief cornerstone, chosen and precious. He who believes in him will not be disappointed.”
American Standard Version (ASV)
Because it is contained in scripture, Behold, I lay in Zion a chief corner stone, elect, precious: And he that believeth on him shall not be put to shame.
Bible in Basic English (BBE)
Because it is said in the Writings, See, I am placing a keystone in Zion, of great and special value; and the man who has faith in him will not be put to shame.
Darby Translation (DBY)
Because it is contained in the scripture: Behold, I lay in Zion a corner stone, elect, precious: and he that believes on him shall not be put to shame.
Webster's Bible (WBS)
Wherefore also it is contained in the scripture, Behold, I lay in Sion a chief corner-stone, elect, precious: and he that believeth on him shall not be confounded.
Young's Literal Translation (YLT)
Wherefore, also, it is contained in the Writing: 'Lo, I lay in Zion a chief corner-stone, choice, precious, and he who is believing on him may not be put to shame;'

Read in context

  1. 4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
  2. 5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
  3. 6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
  4. 7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
  5. 8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
Read all of 1 Peter 2

Cross references

Original words (Greek)

1 Peter 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.