Skip to content
ThuthiThuthiThuthi
1 Peter · chapter 2 · verse 7

1 Peter 2:7 in Kannada

ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

Aadadarinda nambuvavaraada nimage aatanu amoolyanaagiddaane. Avidheyarigaa daro manekattuvavaru bedavendu bitta kalle mukhyavaada moolegallaayitu.

1 Peter 2:7 in English

King James Version (KJV)
Unto you therefore which believe [he is] precious: but unto them which be disobedient, the stone which the builders disallowed, the same is made the head of the corner,
World English Bible (WEB)
For you who believe therefore is the honor, but for those who are disobedient, “The stone which the builders rejected has become the chief cornerstone,”
American Standard Version (ASV)
For you therefore that believe is the preciousness: but for such as disbelieve, The stone which the builders rejected, The same was made the head of the corner;
Bible in Basic English (BBE)
And the value is for you who have faith; but it is said for those without faith, The very stone which the builders put on one side, was made the chief stone of the building;
Darby Translation (DBY)
To you therefore who believe [is] the preciousness; but to the disobedient, the stone which the builders cast away as worthless, this is become head of [the] corner,
Webster's Bible (WBS)
To you therefore who believe [he is] precious: but to them who are disobedient, the stone which the builders disallowed, the same is made the head of the corner,
Young's Literal Translation (YLT)
to you, then, who are believing [is] the preciousness; and to the unbelieving, a stone that the builders disapproved of, this one did become for the head of a corner,

Read in context

  1. 5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
  2. 6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
  3. 7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
  4. 8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
  5. 9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
Read all of 1 Peter 2

Cross references

Original words (Greek)

1 Peter 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.