1 Peter · chapter 2 · verse 8
1 Peter 2:8 in Kannada
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
Adu edavuva kalloo muggarisuva bandeyoo aagide; avaru vaakyakke avidheyaraadadarinda aa kallannu edavi beeluttaare. Adakkaagiye avaru nemakavaadaru.
1 Peter 2:8 in English
- King James Version (KJV)
- And a stone of stumbling, and a rock of offence, [even to them] which stumble at the word, being disobedient: whereunto also they were appointed.
- World English Bible (WEB)
- and, “a stumbling stone and a rock of offense.” For they stumble at the word, being disobedient, to which also they were appointed.
- American Standard Version (ASV)
- and, A stone of stumbling, and a rock of offence; for they stumble at the word, being disobedient: whereunto also they were appointed.
- Bible in Basic English (BBE)
- And, A stone of falling, a rock of trouble; the word is the cause of their fall, because they go against it, and this was the purpose of God.
- Darby Translation (DBY)
- and a stone of stumbling and rock of offence; [who] stumble at the word, being disobedient to which also they have been appointed.
- Webster's Bible (WBS)
- And a stone of stumbling, and a rock of offense, [even to them] who stumble at the word, being disobedient: to which also they were appointed.
- Young's Literal Translation (YLT)
- and a stone of stumbling and a rock of offence — who are stumbling at the word, being unbelieving, — to which also they were set;
Read in context
- 6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
- 7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- 9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
Cross references
- Isaiah 8:14 ಯೆಶಾಯ 8:14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- 1 Peter 2:7 1 ಪೇತ್ರನು 2:7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Romans 9:32–33 ರೋಮಾಪುರದವರಿಗೆ 9:32–33ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Romans 9:22 ರೋಮಾಪುರದವರಿಗೆ 9:22ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- 1 Thessalonians 5:9 1 ಥೆಸಲೊನೀಕದವರಿಗೆ 5:9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- Exodus 9:16 ವಿಮೋಚನಕಾಂಡ 9:16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- 2 Corinthians 2:16 2 ಕೊರಿಂಥದವರಿಗೆ 2:16ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
Original words (Greek)
- And · G2532καί kaí
- stone · G3037λίθος líthos
- stumbling · G4348πρόσκομμα próskomma
- and · G2532καί kaí
- rock · G4073πέτρα pétra
- offence · G4625σκάνδαλον skándalon
- which · G3739ὅς hós
- at · G4350προσκόπτω proskóptō
- word · G3056λόγος lógos
- disobedient · G544ἀπειθέω apeithéō
- whereunto · G1519εἰς eis
- also · G2532καί kaí
- appointed · G5087τίθημι títhēmi