1 Peter · chapter 3 · verse 1
1 Peter 3:1 in Kannada
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
Ade reetiyaagi streeyare, nimma gandandirige adheenaraagirri. Yaaraadaroo vaakyakke avidheyaraagiddaroo hendatiyara nadateyinda vaakyavillade avarannu gelluvante
1 Peter 3:1 in English
- King James Version (KJV)
- Likewise, ye wives, [be] in subjection to your own husbands; that, if any obey not the word, they also may without the word be won by the conversation of the wives;
- World English Bible (WEB)
- In the same way, wives, be in subjection to your own husbands, so that, even if any don’t obey the Word, they may be won by the behavior of their wives without a word,
- American Standard Version (ASV)
- In like manner, ye wives, [be] in subjection to your own husbands; that, even if any obey not the word, they may without the word be gained by the behavior of their wives;
- Bible in Basic English (BBE)
- Wives, be ruled by your husbands; so that even if some of them give no attention to the word, their hearts may be changed by the behaviour of their wives,
- Darby Translation (DBY)
- Likewise, wives, [be] subject to your own husbands, that, even if any are disobedient to the word, they may be gained without [the] word by the conversation of the wives,
- Webster's Bible (WBS)
- Likewise, ye wives, [be] in subjection to your own husbands; that, if any obey not the word, they also may without the word be won by the deportment of the wives;
- Young's Literal Translation (YLT)
- In like manner, the wives, be ye subject to your own husbands, that even if certain are disobedient to the word, through the conversation of the wives, without the word, they may be won,
Read in context
- 1ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
- 2ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.
- 3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
Cross references
- Colossians 3:18 ಕೊಲೊಸ್ಸೆಯವರಿಗೆ 3:18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Ephesians 5:22–24 ಎಫೆಸದವರಿಗೆ 5:22–24ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 1 Corinthians 11:3 1 ಕೊರಿಂಥದವರಿಗೆ 11:3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- Titus 2:3–6 ತೀತನಿಗೆ 2:3–6ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- 1 Corinthians 7:16 1 ಕೊರಿಂಥದವರಿಗೆ 7:16ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
- Genesis 3:16 ಆದಿಕಾಂಡ 3:16ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
- 1 Peter 3:7 1 ಪೇತ್ರನು 3:7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- Romans 7:2 ರೋಮಾಪುರದವರಿಗೆ 7:2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
- Esther 1:16–20 ಎಸ್ತೇರಳು 1:16–20ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ. ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು. ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು. ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ. ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
- James 5:19–20 ಯಾಕೋಬನು 5:19–20ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ. ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- 1 Timothy 2:11–12 1 ತಿಮೊಥೆಯನಿಗೆ 2:11–12ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು. ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
Original words (Greek)
- Likewise · G3668ὁμοίως homoíōs
- wives · G1135γυνή gynḗ
- subjection · G5293ὑποτάσσω hypotássō
- own · G2398ἴδιος ídios
- husbands · G435ἀνήρ anḗr
- that · G2443ἵνα hína
- if · G1487εἰ ei
- any · G5100τὶς tìs
- not · G544ἀπειθέω apeithéō
- word · G3056λόγος lógos
- also · G2532καί kaí
- may · G2770κερδαίνω kerdaínō
- without · G427ἄνευ áneu
- word · G3056λόγος lógos
- won · G2770κερδαίνω kerdaínō
- by · G1223διά diá
- wives · G1135γυνή gynḗ