1 Peter · chapter 3 · verse 10
1 Peter 3:10 in Kannada
ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
Jeevavannu preetisi sudinagalannu noduvadakke ishtavullavanu ketta ddannu nudiyadante tanna naaligeyannoo vanchaneya maatugalannaadada haage tanna tutigalannoo bigi hidiyali.
1 Peter 3:10 in English
- King James Version (KJV)
- For he that will love life, and see good days, let him refrain his tongue from evil, and his lips that they speak no guile:
- World English Bible (WEB)
- For, “He who would love life and see good days, let him keep his tongue from evil and his lips from speaking deceit.
- American Standard Version (ASV)
- For, He that would love life, And see good days, Let him refrain his tongue from evil, And his lips that they speak no guile:
- Bible in Basic English (BBE)
- For it is said, Let the man who has a love of life, desiring to see good days, keep his tongue from evil and his lips from words of deceit:
- Darby Translation (DBY)
- For he that will love life and see good days, let him cause his tongue to cease from evil and his lips that they speak no guile.
- Webster's Bible (WBS)
- For he that will love life, and see good days, let him restrain his tongue from evil, and his lips that they speak no guile:
- Young's Literal Translation (YLT)
- for 'he who is willing to love life, and to see good days, let him guard his tongue from evil, and his lips — not to speak guile;
Read in context
- 8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- 9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- 10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
- 11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- 12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
Cross references
- Psalm 34:12–16 ಕೀರ್ತನೆಗಳು 34:12–16ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು? ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು. ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- Revelation 14:5 ಪ್ರಕಟನೆ 14:5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- James 3:1–10 ಯಾಕೋಬನು 3:1–10ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ. ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Proverbs 8:35 ಜ್ಞಾನೋಕ್ತಿಗಳು 8:35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- John 12:25 ಯೋಹಾನನು 12:25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
- Proverbs 3:2 ಜ್ಞಾನೋಕ್ತಿಗಳು 3:2ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Proverbs 4:22 ಜ್ಞಾನೋಕ್ತಿಗಳು 4:22ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Matthew 13:16–17 ಮತ್ತಾಯನು 13:16–17ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
Original words (Greek)
- For · G1063γάρ gár
- will · G2309θέλω thélō
- love · G25ἀγαπάω agapáō
- life · G2222ζωή zōḗ
- and · G2532καί kaí
- see · G1492εἴδω eídō
- good · G18ἀγαθός agathós
- days · G2250ἡμέρα hēméra
- refrain · G3973παύω paúō
- his · G846αὐτός autós
- tongue · G1100γλῶσσα glōssa
- from · G575ἀπό apó
- evil · G2556κακός kakós
- and · G2532καί kaí
- his · G846αὐτός autós
- lips · G5491χεῖλος cheîlos
- speak · G2980λαλέω laléō
- no · G3361μή mḗ
- guile · G1388δόλος dólos