Skip to content
ThuthiThuthiThuthi
1 Peter · chapter 3 · verse 11

1 Peter 3:11 in Kannada

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.

Avanu kettaddannu bittu olledannu maadali; samaadhaanavannu huduki adakkoskara prayatnapadali.

1 Peter 3:11 in English

King James Version (KJV)
Let him eschew evil, and do good; let him seek peace, and ensue it.
World English Bible (WEB)
Let him turn away from evil and do good. Let him seek peace and pursue it.
American Standard Version (ASV)
And let him turn away from evil, and do good; Let him seek peace, and pursue it.
Bible in Basic English (BBE)
And let him be turned from evil and do good; searching for peace and going after it with all his heart.
Darby Translation (DBY)
And let him avoid evil, and do good; let him seek peace and pursue it;
Webster's Bible (WBS)
Let him shun evil, and do good; let him seek peace, and pursue it.
Young's Literal Translation (YLT)
let him turn aside from evil, and do good, let him seek peace and pursue it;

Read in context

  1. 9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
  2. 10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
  3. 11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
  4. 12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
  5. 13ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
Read all of 1 Peter 3

Cross references

Original words (Greek)

1 Peter 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.