1 Peter · chapter 3 · verse 12
1 Peter 3:12 in Kannada
ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
Kartana drushti neetivantara melide. Aatanu avara praarthanegalige kivi goduttaane; kettaddannu maaduvavarige kartana mukhavu virodhavaagide.
1 Peter 3:12 in English
- King James Version (KJV)
- For the eyes of the Lord [are] over the righteous, and his ears [are open] unto their prayers: but the face of the Lord [is] against them that do evil.
- World English Bible (WEB)
- For the eyes of the Lord are on the righteous, and his ears open to their prayer; but the face of the Lord is against those who do evil.”
- American Standard Version (ASV)
- For the eyes of the Lord are upon the righteous, And his ears unto their supplication: But the face of the Lord is upon them that do evil.
- Bible in Basic English (BBE)
- For the eyes of the Lord are on the upright, and his ears are open to their prayers: but the face of the Lord is against those who do evil.
- Darby Translation (DBY)
- because [the] eyes of [the] Lord [are] on [the] righteous, and his ears towards their supplications; but [the] face of [the] Lord [is] against them that do evil.
- Webster's Bible (WBS)
- For the eyes of the Lord [are] over the righteous, and his ears [are open] to their prayers: but the face of the Lord [is] against them that do evil.
- Young's Literal Translation (YLT)
- because the eyes of the Lord [are] upon the righteous, and His ears — to their supplication, and the face of the Lord [is] upon those doing evil;'
Read in context
- 10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
- 11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- 12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- 13ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- 14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
Cross references
- Psalm 34:15–16 ಕೀರ್ತನೆಗಳು 34:15–16ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- Proverbs 15:29 ಜ್ಞಾನೋಕ್ತಿಗಳು 15:29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- 2 Chronicles 7:15 2 ಪೂರ್ವಕಾಲವೃತ್ತಾಂತ 7:15ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Ezekiel 15:7 ಯೆಹೆಜ್ಕೇಲನು 15:7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 65:2 ಕೀರ್ತನೆಗಳು 65:2ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
- Deuteronomy 11:12 ಧರ್ಮೋಪದೇಶಕಾಂಡ 11:12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
Original words (Greek)
- For · G3754ὅτι hóti
- eyes · G3788ὀφθαλμός ophthalmós
- Lord · G2962κύριος kýrios
- over · G1909ἐπί epí
- righteous · G1342δίκαιος díkaios
- and · G2532καί kaí
- his · G846αὐτός autós
- ears · G3775οὖς oûs
- unto · G1519εἰς eis
- their · G846αὐτός autós
- prayers · G1162δέησις déēsis
- but · G1161δέ dé
- face · G4383πρόσωπον prósōpon
- Lord · G2962κύριος kýrios
- against · G1909ἐπί epí
- do · G4160ποιέω poiéō
- evil · G2556κακός kakós