1 Peter · chapter 3 · verse 13
1 Peter 3:13 in Kannada
ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
Neevu olledannu anusarisuvavaraagiddare nimage kedu maaduvavaru yaariddaare?
1 Peter 3:13 in English
- King James Version (KJV)
- And who [is] he that will harm you, if ye be followers of that which is good?
- World English Bible (WEB)
- Now who will harm you if you become imitators of that which is good?
- American Standard Version (ASV)
- And who is he that will harm you, if ye be zealous of that which is good?
- Bible in Basic English (BBE)
- Who will do you any damage if you keep your minds fixed on what is good?
- Darby Translation (DBY)
- And who shall injure you if ye have become imitators of that which [is] good?
- Webster's Bible (WBS)
- And who [is] he that will harm you, if ye are followers of that which is good?
- Young's Literal Translation (YLT)
- and who [is] he who will be doing you evil, if of Him who is good ye may become imitators?
Read in context
- 11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- 12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- 13ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- 14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- 15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
Cross references
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Psalm 38:20 ಕೀರ್ತನೆಗಳು 38:20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
- 1 Corinthians 14:1 1 ಕೊರಿಂಥದವರಿಗೆ 14:1ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- Proverbs 15:9 ಜ್ಞಾನೋಕ್ತಿಗಳು 15:9ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
- Romans 13:3 ರೋಮಾಪುರದವರಿಗೆ 13:3ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ