1 Peter · chapter 3 · verse 15
1 Peter 3:15 in Kannada
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
Aadare devaraada kartanannu nimma hrudayagalalli pratishthepadisiri. Nimmalliruva nireekshege aadhaaravenendu keluvavarellarige saatvikatva dindaloo bhayadindaloo uttara heluvadakke yaavaagaloo siddhavaagirri;
1 Peter 3:15 in English
- King James Version (KJV)
- But sanctify the Lord God in your hearts: and [be] ready always to [give] an answer to every man that asketh you a reason of the hope that is in you with meekness and fear:
- World English Bible (WEB)
- But sanctify the Lord God in your hearts. Always be ready to give an answer to everyone who asks you a reason concerning the hope that is in you, with humility and fear,
- American Standard Version (ASV)
- but sanctify in your hearts Christ as Lord: [being] ready always to give answer to every man that asketh you a reason concerning the hope that is in you, yet with meekness and fear:
- Bible in Basic English (BBE)
- But give honour to Christ in your hearts as your Lord; and be ready at any time when you are questioned about the hope which is in you, to give an answer in the fear of the Lord and without pride;
- Darby Translation (DBY)
- but sanctify [the] Lord the Christ in your hearts, and [be] always prepared to [give] an answer [to] every one that asks you to give an account of the hope that [is] in you, but with meekness and fear;
- Webster's Bible (WBS)
- But sanctify the Lord God in your hearts: and [be] ready always to [give] an answer to every man that asketh you a reason of the hope that is in you, with meekness and fear.
- Young's Literal Translation (YLT)
- and the Lord God sanctify in your hearts. And [be] ready always for defence to every one who is asking of you an account concerning the hope that [is] in you, with meekness and fear;
Read in context
- 13ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- 14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- 15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- 16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- 17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Luke 21:14–15 ಲೂಕನು 21:14–15ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- 1 Peter 3:2 1 ಪೇತ್ರನು 3:2ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.
- Matthew 10:18–20 ಮತ್ತಾಯನು 10:18–20ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
- Psalm 119:46 ಕೀರ್ತನೆಗಳು 119:46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Hebrews 6:18–19 ಇಬ್ರಿಯರಿಗೆ 6:18–19ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 1 Samuel 12:7 1 ಸಮುವೇಲನು 12:7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
Original words (Greek)
- But · G1161δέ dé
- sanctify · G37ἁγιάζω hagiázō
- Lord · G2962κύριος kýrios
- God · G2316θεός theós
- in · G1722ἐν en
- your · G5216ὑμῶν hymōn
- hearts · G2588καρδία kardía
- and · G1161δέ dé
- ready · G2092ἕτοιμος hétoimos
- always · G104ἀεί aeí
- to · G4314πρός prós
- answer · G627ἀπολογία apología
- man · G3956πᾶς pâs
- asketh · G154αἰτέω aitéō
- you · G5209ὑμᾶς hymâs
- reason · G3056λόγος lógos
- of · G4012περί perí
- hope · G1680ἐλπίς elpís
- that · G3588ὁ ho
- in · G1722ἐν en
- you · G5213ὑμῖν hymîn
- with · G3326μετά metá
- meekness · G4240πραΰτης praÿtēs
- and · G2532καί kaí
- fear · G5401φόβος phóbos