Skip to content
ThuthiThuthiThuthi
1 Peter · chapter 3 · verse 16

1 Peter 3:16 in Kannada

ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.

Ollemanassaakshi yullavaraagirri; aaga neevu kettaddannu maaduvava rendu nimma vishayavaagi kettaddaagi maatanaadi kristanalliruva nimma olle nadavalikeya vishayavaagi sullaagi dooru heluvavaru naachikepaduvavaru.

1 Peter 3:16 in English

King James Version (KJV)
Having a good conscience; that, whereas they speak evil of you, as of evildoers, they may be ashamed that falsely accuse your good conversation in Christ.
World English Bible (WEB)
having a good conscience. Thus, while you are spoken against as evildoers, they may be disappointed who curse your good way of life in Christ.
American Standard Version (ASV)
having a good conscience; that, wherein ye are spoken against, they may be put to shame who revile your good manner of life in Christ.
Bible in Basic English (BBE)
Being conscious that you have done no wrong; so that those who say evil things about your good way of life as Christians may be put to shame.
Darby Translation (DBY)
having a good conscience, that [as to that] in which they speak against you as evildoers, they may be ashamed who calumniate your good conversation in Christ.
Webster's Bible (WBS)
Having a good conscience; that, whereas they speak evil of you, as of evil-doers, they may be ashamed that falsely accuse your good deportment in Christ.
Young's Literal Translation (YLT)
having a good conscience, that in that in which they speak against you as evil-doers, they may be ashamed who are traducing your good behaviour in Christ;

Read in context

  1. 14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
  2. 15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
  3. 16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
  4. 17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
  5. 18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
Read all of 1 Peter 3

Cross references

Original words (Greek)

1 Peter 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.