1 Peter · chapter 3 · verse 17
1 Peter 3:17 in Kannada
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
Ketta nadateyullavaraagi baadhepaduvadakkinta ollenadateyullavaraagiye devara chittaviddare baadhepaduvadu lesu.
1 Peter 3:17 in English
- King James Version (KJV)
- For [it is] better, if the will of God be so, that ye suffer for well doing, than for evil doing.
- World English Bible (WEB)
- For it is better, if it is God’s will, that you suffer for doing what is right than for doing evil.
- American Standard Version (ASV)
- For it is better, if the will of God should so will, that ye suffer for well-doing than for evil-doing.
- Bible in Basic English (BBE)
- Because if it is God's purpose for you to undergo pain, it is better to do so for well-doing than for evil-doing.
- Darby Translation (DBY)
- For [it is] better, if the will of God should will it, to suffer [as] well-doers than [as] evildoers;
- Webster's Bible (WBS)
- For [it is] better, if the will of God is so, that ye suffer for well-doing, than for evil-doing.
- Young's Literal Translation (YLT)
- for [it is] better doing good, if the will of God will it, to suffer, than doing evil;
Read in context
- 15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- 16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- 17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- 18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 19ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
Cross references
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- 1 Peter 4:19 1 ಪೇತ್ರನು 4:19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Acts 21:14 ಅಪೊಸ್ತಲರ ಕೃತ್ಯಗಳು 21:14ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- 1 Peter 4:15 1 ಪೇತ್ರನು 4:15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.