1 Peter · chapter 3 · verse 18
1 Peter 3:18 in Kannada
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
Kristanu saha neetivanta naagiddu aneetivantaraada nammannu devara balige taruvadakkaagi paapanivaaranegoskara onde saari baadhepattu shareeradalli kollalpattanu, aatmaninda badukuvavanaadanu.
1 Peter 3:18 in English
- King James Version (KJV)
- For Christ also hath once suffered for sins, the just for the unjust, that he might bring us to God, being put to death in the flesh, but quickened by the Spirit:
- World English Bible (WEB)
- Because Christ also suffered for sins once, the righteous for the unrighteous, that he might bring you to God, being put to death in the flesh, but made alive in the Spirit,
- American Standard Version (ASV)
- Because Christ also suffered for sins once, the righteous for the unrighteous, that he might bring us to God; being put to death in the flesh, but made alive in the spirit;
- Bible in Basic English (BBE)
- Because Christ once went through pain for sins, the upright one taking the place of sinners, so that through him we might come back to God; being put to death in the flesh, but given life in the Spirit;
- Darby Translation (DBY)
- for Christ indeed has once suffered for sins, [the] just for [the] unjust, that he might bring us to God; being put to death in flesh, but made alive in [the] Spirit,
- Webster's Bible (WBS)
- For Christ also hath once suffered for sins, the just for the unjust, that he might bring us to God, being put to death in the flesh, but made alive by the Spirit:
- Young's Literal Translation (YLT)
- because also Christ once for sin did suffer — righteous for unrighteous — that he might lead us to God, having been put to death indeed, in the flesh, and having been made alive in the spirit,
Read in context
- 16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- 17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- 18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 19ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
- 20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
Cross references
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 Peter 4:6 1 ಪೇತ್ರನು 4:6ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Romans 5:6–8 ರೋಮಾಪುರದವರಿಗೆ 5:6–8ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Colossians 1:21–22 ಕೊಲೊಸ್ಸೆಯವರಿಗೆ 1:21–22ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- 1 Peter 4:1 1 ಪೇತ್ರನು 4:1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
Original words (Greek)
- For · G3754ὅτι hóti
- Christ · G5547Χριστός Christós
- also · G2532καί kaí
- hath · G3958πάσχω páschō
- once · G530ἅπαξ hápax
- suffered · G3958πάσχω páschō
- for · G4012περί perí
- sins · G266ἁμαρτία hamartía
- just · G1342δίκαιος díkaios
- for · G5228ὑπέρ hypér
- unjust · G94ἄδικος ádikos
- that · G2443ἵνα hína
- bring · G4317προσάγω proságō
- us · G2248ἡμᾶς hēmâs
- God · G2316θεός theós
- death · G2289θανατόω thanatóō
- flesh · G4561σάρξ sárx
- but · G1161δέ dé
- quickened · G2227ζωοποιέω zōopoiéō
- Spirit · G4151πνεῦμα pneûma