Skip to content
ThuthiThuthiThuthi
1 Peter · chapter 3 · verse 19

1 Peter 3:19 in Kannada

ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;

Aatanu aatmanindale sereyallidda aatmagalige hogi saaridanu;

1 Peter 3:19 in English

King James Version (KJV)
By which also he went and preached unto the spirits in prison;
World English Bible (WEB)
in whom he also went and preached to the spirits in prison,
American Standard Version (ASV)
in which also he went and preached unto the spirits in prison,
Bible in Basic English (BBE)
By whom he went to the spirits in prison, preaching to those
Darby Translation (DBY)
in which also going he preached to the spirits [which are] in prison,
Webster's Bible (WBS)
By which also he went and preached to the spirits in prison;
Young's Literal Translation (YLT)
in which also to the spirits in prison having gone he did preach,

Read in context

  1. 17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
  2. 18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
  3. 19ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
  4. 20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
  5. 21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Read all of 1 Peter 3

Cross references

Original words (Greek)

1 Peter 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.