Skip to content
ThuthiThuthiThuthi
1 Peter · chapter 3 · verse 20

1 Peter 3:20 in Kannada

ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

Aadare nohana dinagalalli naaveyannu kattuttiralu devara deerghashaantiyu ondu saari kaadiddaaga aatanige avidheyaraa giddavara balige hogi aatanu saaridanu. Aa naaveyolage kelavaru andare ente janaru neerina moolaka rakshane hondidaru.

1 Peter 3:20 in English

King James Version (KJV)
Which sometime were disobedient, when once the longsuffering of God waited in the days of Noah, while the ark was a preparing, wherein few, that is, eight souls were saved by water.
World English Bible (WEB)
who before were disobedient when God waited patiently in the days of Noah while the ship was being built. In it, few, that is, eight souls, were saved through water.
American Standard Version (ASV)
that aforetime were disobedient, when the longsuffering of God waited in the days of Noah, while the ark was a preparing, wherein few, that is, eight souls, were saved through water:
Bible in Basic English (BBE)
Who, in the days of Noah, went against God's orders; but God in his mercy kept back the punishment, while Noah got ready the ark, in which a small number, that is to say eight persons, got salvation through water:
Darby Translation (DBY)
heretofore disobedient, when the longsuffering of God waited in [the] days of Noah while the ark was preparing, into which few, that is, eight souls, were saved through water:
Webster's Bible (WBS)
Who formerly were disobedient, when once the long-suffering of God waited in the days of Noah, while the ark was preparing, in which few, that is, eight souls, were saved by water.
Young's Literal Translation (YLT)
who sometime disbelieved, when once the long-suffering of God did wait, in days of Noah — an ark being preparing — in which few, that is, eight souls, were saved through water;

Read in context

  1. 18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
  2. 19ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
  3. 20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
  4. 21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
  5. 22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Read all of 1 Peter 3

Cross references

Original words (Greek)

1 Peter 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.