1 Peter · chapter 3 · verse 22
1 Peter 3:22 in Kannada
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Aatanu paralokakke hogi devara balagadeyalliddaane; dootaroo prabhutva galoo adhikaaragaloo aatanige adheena maadalpattiddaare.
1 Peter 3:22 in English
- King James Version (KJV)
- Who is gone into heaven, and is on the right hand of God; angels and authorities and powers being made subject unto him.
- World English Bible (WEB)
- who is at the right hand of God, having gone into heaven, angels and authorities and powers being made subject to him.
- American Standard Version (ASV)
- who is on the right hand of God, having gone into heaven; angels and authorities and powers being made subject unto him.
- Bible in Basic English (BBE)
- Who has gone into heaven, and is at the right hand of God, angels and authorities and powers having been put under his rule.
- Darby Translation (DBY)
- who is at [the] right hand of God, gone into heaven, angels and authorities and powers being subjected to him.
- Webster's Bible (WBS)
- Who is gone into heaven, and is on the right hand of God; angels, and authorities, and powers being made subject to him.
- Young's Literal Translation (YLT)
- who is at the right hand of God, having gone on to heaven — messengers, and authorities, and powers, having been subjected to him.
Read in context
- 20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- 21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- 22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
Cross references
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Hebrews 10:12 ಇಬ್ರಿಯರಿಗೆ 10:12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Ephesians 1:20–21 ಎಫೆಸದವರಿಗೆ 1:20–21ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Hebrews 8:1 ಇಬ್ರಿಯರಿಗೆ 8:1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- Mark 12:36 ಮಾರ್ಕನು 12:36ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
- Romans 8:38 ರೋಮಾಪುರದವರಿಗೆ 8:38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Matthew 22:44 ಮತ್ತಾಯನು 22:44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
- Colossians 3:1 ಕೊಲೊಸ್ಸೆಯವರಿಗೆ 3:1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
Original words (Greek)
- Who · G3739ὅς hós
- gone · G4198πορεύομαι poreúomai
- into · G1519εἰς eis
- heaven · G3772οὐρανός ouranós
- is · G2076ἐστί estí
- on · G1722ἐν en
- hand · G1188δεξιός dexiós
- God · G2316θεός theós
- angels · G32ἄγγελος ángelos
- and · G2532καί kaí
- authorities · G1849ἐξουσία exousía
- and · G2532καί kaí
- powers · G1411δύναμις dýnamis
- subject · G5293ὑποτάσσω hypotássō
- him · G846αὐτός autós