1 Peter · chapter 3 · verse 4
1 Peter 3:4 in Kannada
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
Aadare saatvikavaada shaanta manassu emba hrudayada mareyaada manushyana alankaarave nimagirali. Idu akshaya vaagiddu devara drushtige bahu beleyulladdaagide.
1 Peter 3:4 in English
- King James Version (KJV)
- But [let it be] the hidden man of the heart, in that which is not corruptible, [even the ornament] of a meek and quiet spirit, which is in the sight of God of great price.
- World English Bible (WEB)
- but from the hidden person of the heart, in the incorruptible adornment of a gentle and quiet spirit, which is very precious in God’s sight.
- American Standard Version (ASV)
- but [let it be] the hidden man of the heart, in the incorruptible [apparel] of a meek and quiet spirit, which is in the sight of God of great price.
- Bible in Basic English (BBE)
- But let them be those of the unseen man of the heart, the ever-shining ornament of a gentle and quiet spirit, which is of great price in the eyes of God.
- Darby Translation (DBY)
- but the hidden man of the heart, in the incorruptible [ornament] of a meek and quiet spirit, which in the sight of God is of great price.
- Webster's Bible (WBS)
- But [let it be] the hidden man of the heart, in that which is not corruptible, [even the ornament] of a meek and quiet spirit, which is in the sight of God of great price.
- Young's Literal Translation (YLT)
- but — the hidden man of the heart, in the incorruptible thing of the meek and quiet spirit, which is, before God, of great price,
Read in context
- 2ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.
- 3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
- 4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- 5ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- 6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
Cross references
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Romans 2:29 ರೋಮಾಪುರದವರಿಗೆ 2:29ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Titus 3:2 ತೀತನಿಗೆ 3:2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
- Matthew 23:26 ಮತ್ತಾಯನು 23:26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Ephesians 4:2 ಎಫೆಸದವರಿಗೆ 4:2ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- 1 Thessalonians 4:11 1 ಥೆಸಲೊನೀಕದವರಿಗೆ 4:11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- 1 Peter 3:15 1 ಪೇತ್ರನು 3:15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
- Psalm 25:9 ಕೀರ್ತನೆಗಳು 25:9ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
Original words (Greek)
- But · G235ἀλλά allá
- hidden · G2927κρυπτός kryptós
- man · G444ἄνθρωπος ánthrōpos
- heart · G2588καρδία kardía
- in · G1722ἐν en
- corruptible · G862ἄφθαρτος áphthartos
- meek · G4239πραΰς praÿs
- and · G2532καί kaí
- quiet · G2272ἡσύχιος hēsýchios
- spirit · G4151πνεῦμα pneûma
- which · G3739ὅς hós
- is · G2076ἐστί estí
- sight · G1799ἐνώπιον enṓpion
- God · G2316θεός theós
- price · G4185πολυτελής polytelḗs