1 Peter · chapter 3 · verse 5
1 Peter 3:5 in Kannada
ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
Poorvakaaladalli devara mele nambikeyitta parishuddha streeyaru saha heegeye tammannu aalankarisikondaru; avaru tamma tamma gandam dirige adheenaraagiddaru.
1 Peter 3:5 in English
- King James Version (KJV)
- For after this manner in the old time the holy women also, who trusted in God, adorned themselves, being in subjection unto their own husbands:
- World English Bible (WEB)
- For this is how in the past the holy women who hoped in God also adorned themselves, being in subjection to their own husbands.
- American Standard Version (ASV)
- For after this manner aforetime the holy women also, who hoped in God, adorned themselves, being in subjection to their own husbands:
- Bible in Basic English (BBE)
- And these were the ornaments of the holy women of the past, whose hope was in God, being ruled by their husbands:
- Darby Translation (DBY)
- For thus also the holy women who have hoped in God heretofore adorned themselves, being subject to their own husbands;
- Webster's Bible (WBS)
- For after this manner in former times the holy women also, who trusted in God, adorned themselves, being in subjection to their own husbands:
- Young's Literal Translation (YLT)
- for thus once also the holy women who did hope on God, were adorning themselves, being subject to their own husbands,
Read in context
- 3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
- 4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- 5ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- 6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- 7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
Cross references
- Titus 2:3–4 ತೀತನಿಗೆ 2:3–4ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
- 1 Timothy 5:5 1 ತಿಮೊಥೆಯನಿಗೆ 5:5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- 1 Timothy 2:15 1 ತಿಮೊಥೆಯನಿಗೆ 2:15ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- Proverbs 31:30 ಜ್ಞಾನೋಕ್ತಿಗಳು 31:30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Luke 8:2–3 ಲೂಕನು 8:2–3ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Hebrews 11:11 ಇಬ್ರಿಯರಿಗೆ 11:11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
- 1 Peter 3:2–4 1 ಪೇತ್ರನು 3:2–4ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ. ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Jeremiah 49:11 ಯೆರೆಮೀಯ 49:11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
Original words (Greek)
- For · G1063γάρ gár
- manner · G3779οὕτω hoútō
- time · G4218ποτέ poté
- holy · G40ἅγιος hágios
- women · G1135γυνή gynḗ
- also · G2532καί kaí
- trusted · G1679ἐλπίζω elpízō
- in · G1909ἐπί epí
- God · G2316θεός theós
- adorned · G2885κοσμέω kosméō
- themselves · G1438ἑαυτοῦ heautoû
- subjection · G5293ὑποτάσσω hypotássō
- own · G2398ἴδιος ídios
- husbands · G435ἀνήρ anḗr