Skip to content
ThuthiThuthiThuthi
1 Peter · chapter 3 · verse 6

1 Peter 3:6 in Kannada

ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.

Haageye saaralu abrahaamanige vidheyalaagiddu avanannu yajamaana endu karedalu. Neevu saarala kumaartegalaagiddeerallaa; neevu olledannu maaduvadaadare yaava bheetigoo gaabari paduvadilla.

1 Peter 3:6 in English

King James Version (KJV)
Even as Sara obeyed Abraham, calling him lord: whose daughters ye are, as long as ye do well, and are not afraid with any amazement.
World English Bible (WEB)
So Sarah obeyed Abraham, calling him lord, whose children you now are if you do well and are not put in fear by any terror.
American Standard Version (ASV)
as Sarah obeyed Abraham, calling him lord: whose children ye now are, if ye do well, and are not put in fear by any terror.
Bible in Basic English (BBE)
As Sarah was ruled by Abraham, naming him lord; whose children you are if you do well, and are not put in fear by any danger.
Darby Translation (DBY)
as Sarah obeyed Abraham, calling him lord; whose children ye have become, doing good, and not fearing with any kind of consternation.
Webster's Bible (WBS)
Even as Sarah obeyed Abraham, calling him lord: whose daughters ye are, as long as ye do well, and are not afraid with any amazement.
Young's Literal Translation (YLT)
as Sarah was obedient to Abraham, calling him 'sir,' of whom ye did become daughters, doing good, and not fearing any terror.

Read in context

  1. 4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
  2. 5ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
  3. 6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
  4. 7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
  5. 8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
Read all of 1 Peter 3

Cross references

Original words (Greek)

1 Peter 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.