1 Peter · chapter 3 · verse 7
1 Peter 3:7 in Kannada
ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
Ade reetiyaagi purashare, streeyu balaheena lembadannu tilidu nimma hendatiyara sangada vivekadinda irri. Avaru jeevada krupeyalli nimmondige baadhyaraagiddaarendu tilidu avarige maanavannu sallisiri. Heege nadedare nimma praarthanegalige addiyiruvadilla.
1 Peter 3:7 in English
- King James Version (KJV)
- Likewise, ye husbands, dwell with [them] according to knowledge, giving honour unto the wife, as unto the weaker vessel, and as being heirs together of the grace of life; that your prayers be not hindered.
- World English Bible (WEB)
- You husbands, in the same way, live with your wives according to knowledge, giving honor to the woman as to the weaker vessel, as also being joint heirs of the grace of life, that your prayers may not be hindered.
- American Standard Version (ASV)
- Ye husbands, in like manner, dwell with [your wives] according to knowledge, giving honor unto the woman, as unto the weaker vessel, as being also joint-heirs of the grace of life; to the end that your prayers be not hindered.
- Bible in Basic English (BBE)
- And you husbands, give thought to your way of life with your wives, giving honour to the woman who is the feebler vessel, but who has an equal part in the heritage of the grace of life; so that you may not be kept from prayer.
- Darby Translation (DBY)
- [Ye] husbands likewise, dwell with [them] according to knowledge, as with a weaker, [even] the female, vessel, giving [them] honour, as also fellow-heirs of [the] grace of life, that your prayers be not hindered.
- Webster's Bible (WBS)
- Likewise, ye husbands, dwell with [them] according to knowledge, giving honor to the wife, as to the weaker vessel, and as being heirs together of the grace of life; that your prayers be not hindered.
- Young's Literal Translation (YLT)
- The husbands, in like manner, dwelling with [them], according to knowledge, as to a weaker vessel — to the wife — imparting honour, as also being heirs together of the grace of life, that your prayers be not hindered.
Read in context
- 5ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- 6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- 7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- 8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- 9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
Cross references
- Colossians 3:19 ಕೊಲೊಸ್ಸೆಯವರಿಗೆ 3:19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
- Genesis 2:23–24 ಆದಿಕಾಂಡ 2:23–24ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Ephesians 5:25–28 ಎಫೆಸದವರಿಗೆ 5:25–28ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
- Matthew 19:3–9 ಮತ್ತಾಯನು 19:3–9ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- 1 Corinthians 7:3 1 ಕೊರಿಂಥದವರಿಗೆ 7:3ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Malachi 2:14–16 ಮಲಾಕಿಯ 2:14–16ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Matthew 18:19 ಮತ್ತಾಯನು 18:19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
- 1 Thessalonians 4:4 1 ಥೆಸಲೊನೀಕದವರಿಗೆ 4:4ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
- Proverbs 5:15–19 ಜ್ಞಾನೋಕ್ತಿಗಳು 5:15–19ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- Matthew 5:23–24 ಮತ್ತಾಯನು 5:23–24ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
- Romans 8:26–27 ರೋಮಾಪುರದವರಿಗೆ 8:26–27ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Original words (Greek)
- Likewise · G3668ὁμοίως homoíōs
- husbands · G435ἀνήρ anḗr
- with · G4924συνοικέω synoikéō
- to · G2596κατά katá
- knowledge · G1108γνῶσις gnōsis
- giving · G632ἀπονέμω aponémō
- honour · G5092τιμή timḗ
- wife · G1134γυναικεῖος gynaikeîos
- as · G5613ὡς hōs
- weaker · G772ἀσθενής asthenḗs
- vessel · G4632σκεῦος skeûos
- and · G2532καί kaí
- as · G5613ὡς hōs
- together · G4789συγκληρονόμος synklēronómos
- grace · G5485χάρις cháris
- life · G2222ζωή zōḗ
- that · G1519εἰς eis
- your · G5216ὑμῶν hymōn
- prayers · G4335προσευχή proseuchḗ
- be · G1581ἐκκόπτω ekkóptō
- not · G3361μή mḗ
- hindered · G1581ἐκκόπτω ekkóptō