1 Peter · chapter 3 · verse 8
1 Peter 3:8 in Kannada
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
Kadege neevellaroo eka manassullavaraagirri; obbarigobbaru karuneyullavaraagiddu sahodara rante preetisiri; kanikaravoo deena bhaavavoo ullavaraagirri.
1 Peter 3:8 in English
- King James Version (KJV)
- Finally, [be ye] all of one mind, having compassion one of another, love as brethren, [be] pitiful, [be] courteous:
- World English Bible (WEB)
- Finally, all of you be like-minded, compassionate, loving as brothers, tenderhearted, courteous,
- American Standard Version (ASV)
- Finally, [be] ye all likeminded, compassionate, loving as brethren, tenderhearted, humbleminded:
- Bible in Basic English (BBE)
- Last of all, see that you are all in agreement; feeling for one another, loving one another like brothers, full of pity, without pride:
- Darby Translation (DBY)
- Finally, [be] all of one mind, sympathising, full of brotherly love, tender hearted, humble minded;
- Webster's Bible (WBS)
- Finally, [be ye] all of one mind, having compassion one of another; love as brethren, [be] pitiful, [be] courteous:
- Young's Literal Translation (YLT)
- And finally, being all of one mind, having fellow-feeling, loving as brethren, compassionate, courteous,
Read in context
- 6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- 7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- 8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- 9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- 10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
Cross references
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
- Philippians 4:8–9 ಫಿಲಿಪ್ಪಿಯವರಿಗೆ 4:8–9ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Zechariah 7:9 ಜೆಕರ್ಯ 7:9ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
- Ephesians 4:2 ಎಫೆಸದವರಿಗೆ 4:2ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 1 John 3:18–19 1 ಯೋಹಾನನು 3:18–19ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Matthew 18:33 ಮತ್ತಾಯನು 18:33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
- Romans 12:15–16 ರೋಮಾಪುರದವರಿಗೆ 12:15–16ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ. ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.