1 Peter · chapter 3 · verse 9
1 Peter 3:9 in Kannada
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
Apakaarakke apakaaravannoo nindege nindeyannu maadade aasheervadisiri. Idakkaagi devaru nimmannu karedanallaa; heege maaduvavaraada neevu aasheervaadavannu baadhyavaagi honduvi rendu nimage tilidadeyallaa.
1 Peter 3:9 in English
- King James Version (KJV)
- Not rendering evil for evil, or railing for railing: but contrariwise blessing; knowing that ye are thereunto called, that ye should inherit a blessing.
- World English Bible (WEB)
- not rendering evil for evil or insult for insult; but instead blessing, knowing that you were called to this, that you may inherit a blessing.
- American Standard Version (ASV)
- not rendering evil for evil, or reviling for reviling; but contrariwise blessing; for hereunto were ye called, that ye should inherit a blessing.
- Bible in Basic English (BBE)
- Not giving back evil for evil, or curse for curse, but in place of cursing, blessing; because this is the purpose of God for you that you may have a heritage of blessing.
- Darby Translation (DBY)
- not rendering evil for evil, or railing for railing; but on the contrary, blessing [others], because ye have been called to this, that ye should inherit blessing.
- Webster's Bible (WBS)
- Not rendering evil for evil, or railing for railing: but on the contrary, blessing; knowing that ye are called to this, that ye should inherit a blessing.
- Young's Literal Translation (YLT)
- not giving back evil for evil, or railing for railing, and on the contrary, blessing, having known that to this ye were called, that a blessing ye may inherit;
Read in context
- 7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- 8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- 9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- 10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
- 11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
Cross references
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- Proverbs 20:22 ಜ್ಞಾನೋಕ್ತಿಗಳು 20:22ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- Romans 12:19–21 ರೋಮಾಪುರದವರಿಗೆ 12:19–21ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Luke 6:27–29 ಲೂಕನು 6:27–29ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ. ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Proverbs 17:13 ಜ್ಞಾನೋಕ್ತಿಗಳು 17:13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- Matthew 5:39 ಮತ್ತಾಯನು 5:39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- Ephesians 4:32 ಎಫೆಸದವರಿಗೆ 4:32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- 1 Peter 2:20–23 1 ಪೇತ್ರನು 2:20–23ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- 1 Corinthians 4:12–13 1 ಕೊರಿಂಥದವರಿಗೆ 4:12–13ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
Original words (Greek)
- Not · G3361μή mḗ
- rendering · G591ἀποδίδωμι apodídōmi
- evil · G2556κακός kakós
- for · G473ἀντί antí
- evil · G2556κακός kakós
- or · G2228ἤ ḗ
- railing · G3059λοιδορία loidoría
- for · G473ἀντί antí
- railing · G3059λοιδορία loidoría
- but · G1161δέ dé
- contrariwise · G5121τοὐναντίον tounantíon
- blessing · G2127εὐλογέω eulogéō
- knowing · G1492εἴδω eídō
- that · G3754ὅτι hóti
- are · G2564καλέω kaléō
- thereunto · G1519εἰς eis
- called · G2564καλέω kaléō
- that · G2443ἵνα hína
- inherit · G2816κληρονομέω klēronoméō
- blessing · G2129εὐλογία eulogía