1 Peter · chapter 4 · verse 1
1 Peter 4:1 in Kannada
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
Kristanu shareeradalli namagoskara baadhepattaddarinda neevu saha aatanigidda manassannu dharisikolliri. Yaakandare shareera dalli baadhepattavanu paapamaaduvadannu nillisi bittiddaane.
1 Peter 4:1 in English
- King James Version (KJV)
- Forasmuch then as Christ hath suffered for us in the flesh, arm yourselves likewise with the same mind: for he that hath suffered in the flesh hath ceased from sin;
- World English Bible (WEB)
- Therefore, since Christ suffered for us in the flesh, arm yourselves also with the same mind; for he who has suffered in the flesh has ceased from sin,
- American Standard Version (ASV)
- Forasmuch then as Christ suffered in the flesh, arm ye yourselves also with the same mind; for he that hath suffered in the flesh hath ceased from sin;
- Bible in Basic English (BBE)
- So that as Jesus was put to death in the flesh, do you yourselves be of the same mind; for the death of the flesh puts an end to sin;
- Darby Translation (DBY)
- Christ, then, having suffered for us in [the] flesh, do ye also arm yourselves with the same mind; for he that has suffered in [the] flesh has done with sin,
- Webster's Bible (WBS)
- Forasmuch then as Christ hath suffered for us in the flesh, arm yourselves likewise with the same mind: for he that hath suffered in the flesh hath ceased from sin;
- Young's Literal Translation (YLT)
- Christ, then, having suffered for us in the flesh, ye also with the same mind arm yourselves, because he who did suffer in the flesh hath done with sin,
Read in context
- 1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
- 2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- 3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Cross references
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Colossians 3:3–5 ಕೊಲೊಸ್ಸೆಯವರಿಗೆ 3:3–5ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ. ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Romans 6:11 ರೋಮಾಪುರದವರಿಗೆ 6:11ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Romans 6:7 ರೋಮಾಪುರದವರಿಗೆ 6:7ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Ephesians 6:13 ಎಫೆಸದವರಿಗೆ 6:13ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- Philippians 2:5 ಫಿಲಿಪ್ಪಿಯವರಿಗೆ 2:5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- Isaiah 1:16 ಯೆಶಾಯ 1:16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- Romans 13:12–14 ರೋಮಾಪುರದವರಿಗೆ 13:12–14ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Romans 6:2 ರೋಮಾಪುರದವರಿಗೆ 6:2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
Original words (Greek)
- as · G3767οὖν oûn
- Christ · G5547Χριστός Christós
- suffered · G3958πάσχω páschō
- for · G5228ὑπέρ hypér
- us · G2257ἡμῶν hēmōn
- flesh · G4561σάρξ sárx
- arm · G3695ὁπλίζω hoplízō
- yourselves · G5210ὑμεῖς hymeîs
- likewise · G2532καί kaí
- same · G846αὐτός autós
- mind · G1771ἔννοια énnoia
- for · G3754ὅτι hóti
- suffered · G3958πάσχω páschō
- in · G1722ἐν en
- flesh · G4561σάρξ sárx
- ceased · G3973παύω paúō
- sin · G266ἁμαρτία hamartía