1 Peter · chapter 4 · verse 10
1 Peter 4:10 in Kannada
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
Neevellaru devara vividha krupeya vishayadalli olle manevaarteyavaraagiddu pratiyobbanu taanu hondida varavannu ellara seveyalli upayogisali.
1 Peter 4:10 in English
- King James Version (KJV)
- As every man hath received the gift, [even so] minister the same one to another, as good stewards of the manifold grace of God.
- World English Bible (WEB)
- As each has received a gift, employ it in serving one another, as good managers of the grace of God in its various forms.
- American Standard Version (ASV)
- according as each hath received a gift, ministering it among yourselves, as good stewards of the manifold grace of God;
- Bible in Basic English (BBE)
- Making distribution among one another of whatever has been given to you, like true servants of the unmeasured grace of God;
- Darby Translation (DBY)
- each according as he has received a gift, ministering it to one another, as good stewards of [the] various grace of God.
- Webster's Bible (WBS)
- As every man hath received the gift, [even so] minister the same one to another, as good stewards of the manifold grace of God.
- Young's Literal Translation (YLT)
- each, according as he received a gift, to one another ministering it, as good stewards of the manifold grace of God;
Read in context
- 8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- 10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
Cross references
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- 1 Corinthians 4:1–2 1 ಕೊರಿಂಥದವರಿಗೆ 4:1–2ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ. ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- Mark 10:45 ಮಾರ್ಕನು 10:45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Romans 15:27 ರೋಮಾಪುರದವರಿಗೆ 15:27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
- 1 Corinthians 3:10 1 ಕೊರಿಂಥದವರಿಗೆ 3:10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 1 Corinthians 4:7 1 ಕೊರಿಂಥದವರಿಗೆ 4:7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
Original words (Greek)
- As · G2531καθώς kathṓs
- man · G1538ἕκαστος hékastos
- received · G2983λαμβάνω lambánō
- gift · G5486χάρισμα chárisma
- minister · G1247διακονέω diakonéō
- same · G846αὐτός autós
- one · G1438ἑαυτοῦ heautoû
- to · G1519εἰς eis
- another · G1438ἑαυτοῦ heautoû
- as · G5613ὡς hōs
- good · G2570καλός kalós
- stewards · G3623οἰκονόμος oikonómos
- manifold · G4164ποικίλος poikílos
- grace · G5485χάρις cháris
- God · G2316θεός theós