1 Peter · chapter 4 · verse 11
1 Peter 4:11 in Kannada
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
Obbanu bodhisu vavanaadare daivoktigalannu nudiyuvavanaagi bodhisali. Obbanu seve maaduvavanaadare devarinda shaktiyannu hondidavanaagi maadali. Idarinda ellaadaralli yesu kristana moolaka devarige mahime untaaguvadu. Yesu kristanige stotravoo aadhipatyavoo
1 Peter 4:11 in English
- King James Version (KJV)
- If any man speak, [let him speak] as the oracles of God; if any man minister, [let him do it] as of the ability which God giveth: that God in all things may be glorified through Jesus Christ, to whom be praise and dominion for ever and ever. Amen.
- World English Bible (WEB)
- If anyone speaks, let it be as it were the very words of God. If anyone serves, let it be as of the strength which God supplies, that in all things God may be glorified through Jesus Christ, to whom belong the glory and the dominion forever and ever. Amen.
- American Standard Version (ASV)
- if any man speaketh, [speaking] as it were oracles of God; if any man ministereth, [ministering] as of the strength which God supplieth: that in all things God may be glorified through Jesus Christ, whose is the glory and the dominion for ever and ever. Amen.
- Bible in Basic English (BBE)
- If anyone has anything to say, let it be as the words of God; if anyone has the desire to be the servant of others, let him do it in the strength which is given by God; so that in all things God may have the glory through Jesus Christ, whose are the glory and the power for ever.
- Darby Translation (DBY)
- If any one speak — as oracles of God; if any one minister — as of strength which God supplies; that God in all things may be glorified through Jesus Christ, to whom is the glory and the might for the ages of ages. Amen.
- Webster's Bible (WBS)
- If any man speaketh [let him speak] as the oracles of God; if any man ministereth [let him do it] as of the ability which God giveth: that God in all things may be glorified through Jesus Christ; to whom be praise and dominion for ever and ever. Amen.
- Young's Literal Translation (YLT)
- if any one doth speak — 'as oracles of God;' if any one doth minister — 'as of the ability which God doth supply;' that in all things God may be glorified through Jesus Christ, to whom is the glory and the power — to the ages of the ages. Amen.
Read in context
- 9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- 10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- 13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
Cross references
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- 1 Corinthians 12:4 1 ಕೊರಿಂಥದವರಿಗೆ 12:4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
- Acts 7:38 ಅಪೊಸ್ತಲರ ಕೃತ್ಯಗಳು 7:38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- James 3:1–6 ಯಾಕೋಬನು 3:1–6ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ. ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Revelation 5:12–14 ಪ್ರಕಟನೆ 5:12–14ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Original words (Greek)
- If · G1487εἰ ei
- man · G5100τὶς tìs
- speak · G2980λαλέω laléō
- as · G5613ὡς hōs
- oracles · G3051λόγιον lógion
- God · G2316θεός theós
- if · G1487εἰ ei
- man · G5100τὶς tìs
- minister · G1247διακονέω diakonéō
- as · G5613ὡς hōs
- of · G1537ἐκ ek
- ability · G2479ἰσχύς ischýs
- which · G3739ὅς hós
- God · G2316θεός theós
- giveth · G5524χορηγέω chorēgéō
- that · G2443ἵνα hína
- God · G2316θεός theós
- in · G1722ἐν en
- things · G3956πᾶς pâs
- glorified · G1392δοξάζω doxázō
- through · G1223διά diá
- Jesus · G2424Ἰησοῦς Iēsoûs
- Christ · G5547Χριστός Christós
- whom · G3739ὅς hós
- be · G2076ἐστί estí
- praise · G1391δόξα dóxa
- and · G2532καί kaí
- dominion · G2904κράτος krátos
- for · G1519εἰς eis
- ever · G165αἰών aiṓn
- ever · G165αἰών aiṓn
- Amen · G281ἀμήν amḗn