1 Peter · chapter 4 · verse 12
1 Peter 4:12 in Kannada
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
Priyare, nimmannu shodhisuvadakke agni yantiruva parishodhanegaagi neevu aashcharyapada bediri; apoorvavaada sangati nimage sambhavisi tendu yochisabediri.
1 Peter 4:12 in English
- King James Version (KJV)
- Beloved, think it not strange concerning the fiery trial which is to try you, as though some strange thing happened unto you:
- World English Bible (WEB)
- Beloved, don’t be astonished at the fiery trial which has come upon you to test you, as though a strange thing happened to you.
- American Standard Version (ASV)
- Beloved, think it not strange concerning the fiery trial among you, which cometh upon you to prove you, as though a strange thing happened unto you:
- Bible in Basic English (BBE)
- Dear brothers, do not be surprised, as if it was something strange, if your faith is tested as by fire:
- Darby Translation (DBY)
- Beloved, take not [as] strange the fire [of persecution] which has taken place amongst you for [your] trial, as if a strange thing was happening to you;
- Webster's Bible (WBS)
- Beloved, think it not strange concerning the fiery trial which is to try you, as though some strange thing happened to you:
- Young's Literal Translation (YLT)
- Beloved, think it not strange at the fiery suffering among you that is coming to try you, as if a strange thing were happening to you,
Read in context
- 10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- 12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- 13ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
- 14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
Cross references
- 2 Timothy 3:12 2 ತಿಮೊಥೆಯನಿಗೆ 3:12ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
- 1 Peter 1:6–7 1 ಪೇತ್ರನು 1:6–7ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- 1 Peter 5:9 1 ಪೇತ್ರನು 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- 1 Thessalonians 3:2–4 1 ಥೆಸಲೊನೀಕದವರಿಗೆ 3:2–4ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು. ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
- Daniel 11:35 ದಾನಿಯೇಲನು 11:35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- 1 Corinthians 3:13 1 ಕೊರಿಂಥದವರಿಗೆ 3:13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- 1 Peter 4:4 1 ಪೇತ್ರನು 4:4ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Isaiah 28:21 ಯೆಶಾಯ 28:21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
Original words (Greek)
- Beloved · G27ἀγαπητός agapētós
- it · G3579ξενίζω xenízō
- not · G3361μή mḗ
- strange · G3579ξενίζω xenízō
- concerning · G1722ἐν en
- trial · G4451πύρωσις pýrōsis
- is · G1096γίνομαι gínomai
- to · G4314πρός prós
- try · G3986πειρασμός peirasmós
- you · G5213ὑμῖν hymîn
- though · G5613ὡς hōs
- thing · G3581ξένος xénos
- happened · G4819συμβαίνω symbaínō
- you · G5213ὑμῖν hymîn